ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು ನಿಗದಿಗೊಳಿಸಬೇಕು.
ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ
ವಿಧಾನಸಭಾ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳಿಗೆ ನೀಡಿದ ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಯಚೂರು ಜಿಲ್ಲಾ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ
ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ
ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು...
ರಾಯಚೂರಿನ ಬೆಟ್ಟದೂರು ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ. ಜಯಪ್ರಕಾಶ ಪಾಟೀಲ್ ಬೆಟ್ಟದೂರು ಅವರ ಕಾರಿನ ಮೇಲೆ ಹಾಡಹಗಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಪಾಟೀಲ್ ಅವರು ಪ್ರಾಯಾಪಾಯದಿಂದ ಪಾರಾಗಿದ್ದಾರೆ.
ರಾಯಚೂರಿನಿಂದ ಮಾನ್ವಿಗೆ ಪಾಟೀಲ್ ಕಾರಿನಲ್ಲಿ...
ನ್ಯಾಯಬೆಲೆ ಅಂಗಡಿಗಳನ್ನು ತಿಂಗಳಪೂರ್ತಿ ತೆಗೆಯಬೇಕು. ಬೆರಳಚ್ಚಿಗಾಗಿ 10 ರೂ. ವಸೂಲಿ ಮಾಡುತ್ತಿರುವ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಒತ್ತಾಯಿಸಿದೆ.
ರಾಯಚೂರಿನಲ್ಲಿ...
ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣೆ ದಂಧೆ ಮಿತಿಮೀರಿ ನಡೆಯುತ್ತಿದೆ.
ಸಂತ್ರಸ್ತ ವಿದ್ಯಾರ್ಥಿ ಮಲ್ಲೇಶ ಕುಟುಂಬಕ್ಕೆ ಪರಿಹಾರ ನೀಡಬೇಕು
ರಾಯಚೂರು ಜಿಲ್ಲೆ ಸೇರಿದಂತೆ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿರುವ ಮರಳು ದಂಧೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ತಾರಾನಾಥ ಶಿಕ್ಷಣ...