ಮಂಗಳಮುಖಿಯೊಬ್ಬರು ತಡರಾತ್ರಿ ಬಾಣಂತಿಯರ ಕೋಣೆಗೆ ನುಗ್ಗಿದ್ದು ಆಸ್ಪತ್ರೆ ರೋಗಿಗಳು ಮಕ್ಕಳ ಕಳ್ಳನೆಂದು ಆರೋಪಿಸಿ ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.ರಾಯಚೂರು ತಾಲ್ಲೂಕಿನ ಯರಮರಸ್ ಗ್ರಾಮದಲ್ಲಿ ವಾಸವಾಗಿರುವ ಮಂಗಳಮುಖಿ...
ಗ್ರಾಮೀಣ ಭಾಗಗಳು ಮೂಲಭೂತ ಸೌಕರ್ಯಗಳಿಂದ ಸಾಕಷ್ಟು ವಂಚಿತಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿಯೇ ಇರುವ ಮಲಿಯಾಬಾದ್ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ಯೋಜನೆ ತಲುಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ತಿಳಿಸಿದರು.ರಾಯಚೂರು ತಾಲ್ಲೂಕಿನ ಮಲಿಯಾಬಾದ ಗ್ರಾಮದಲ್ಲಿ...
ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮಸ್ಥರು ಬುದುವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟಿಸಿದರು.ಗ್ರಾಮದ ವಾರ್ಡ್...
ಸುಸಜ್ಜಿತ ಕಟ್ಟಡಗಳು, ನವೀಕೃತ ವ್ಯವಸ್ಥೆ, ಕೋಟ್ಯಂತರ ವೆಚ್ಚದ ಯೋಜನೆಗಳು- ಆಧುನಿಕ ಆರೋಗ್ಯ ಸೇವೆಯ ಚಿಹ್ನೆಗಳೆಂದು ಸರ್ಕಾರ ಕಾಲ ಕಾಲಕ್ಕೆ ಪ್ರಕಟಿಸಿ ಪ್ರಚಾರ ಗಿಟ್ಟಿಸಿಕೊಳ್ಳುತ್ತದೆ. ಆದರೆ ತಳ ಮಟ್ಟದಲ್ಲಿಯೂ ಅಂತಹ ಯೋಜನೆಗಳು ನಿಜಕ್ಕೂ ಯಶಸ್ವಿಯಾಗಿವೆಯೇ...
ನಗರದಲ್ಲಿ ಬೀದಿನಾಯಿಗಳ ಹಾವಳಿಯನ್ನು ತಡೆಗಟ್ಟಲು ವಿಫಲವಾದ ಮಹಾನಗರ ಪಾಲಿಕೆ ವಿರುದ್ದ ಎಸ್‌ಡಿಪಿಐ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಪಾಲಿಕೆಯ ಆಯುಕ್ತರ ಕಚೇರಿ (ಹಳೆಯ ಜಿಲ್ಲಾಧಿಕಾರಿ ಕಚೇರಿ)ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಕಳೆದ...