ರಾಯಚೂರು ಜಿಲ್ಲೆಗೆ ಅಂಟಿಕೊಂಡಿರುವ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಿತ್ತೊಗೆಯಲು ಜಲಶಕ್ತಿ ಅಭಿಯಾನ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕತೆ, ಸಮರ್ಪಕ ಶುದ್ಧ ಕುಡಿಯುವ ನೀರಿನ ಸರಬರಾಜು, ಅಂತರ್ಜಲ ಮಟ್ಟ ಹೆಚ್ಚಳ, ವೈಜ್ಞಾನಿಕವಾಗಿ...
ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ತಮ್ಮ ವಸತಿ ನಿಲಯದಲ್ಲಿ ಒಂದೂವರೆ ವರ್ಷದಿಂದ ಸಮಸ್ಯೆಗಳ ತಾಣವಾಗಿದೆ ಹಾಸ್ಟೆಲ್‌ನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿನಿಯರು ಉಪಹಾರ ಸೇವಿಸದೆ ಪ್ರತಿಭಟನೆ...
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಎಸ್)...
ತುಂಗಭದ್ರ ಎಡದಂಡೆ ನಾಲೆಯ ಕೊನೆ ಭಾಗಕ್ಕೆ (ಮೈಲ್ 121ರಿಂದ 141) ಹತ್ತಾರು ವರ್ಷಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಕಾಲುವೆಗಳು ಮುಚ್ಚಿಹೋಗುವ ಸ್ಥಿತಿಯಿವೆ. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕುವ...
ರಾಯಚೂರು ಜಿಲ್ಲೆಯಲ್ಲಿರುವ ವಾಣಿಜ್ಯೋದ್ಯಮಿಗಳ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿಯಿದೆ. ರಸ್ತೆ, ಚರಂಡಿ, ಬೀದಿ ದೀಪ, ಉದ್ಯಮಕ್ಕೆ ಸಮರ್ಪಕ ನೀರು ಸರಬರಾಜು, ಹೆಚ್ಚುವರಿ ವಿದ್ಯುತ್ ಹಾಗೂ ತೆರಿಗೆ ವಿನಾಯತಿ ಸೇರಿದಂತೆ ಕೈಗಾರಿಕೆಯ ಅನೇಕ ಮೂಲಭೂತ...