ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿರುವ ಓವರ್‌ಹೆಡ್ ಟ್ಯಾಂಕ್‌ಅನ್ನು ಹಲವು ವರ್ಷಗಳಿಂದ...
ನಾನಾ ಸಮಸ್ಯೆಗಳಿಂದಾಗಿ ರಾಯಚೂರು ಆಗಾಗ್ಗೆ ಸುದ್ದಿಯಾಗುತ್ತಿದೆ. ಇತ್ತೀಚೆಗೆ ರಾಯಚೂರು ನಗರದಲ್ಲಿ ನಗರಸಭೆಯಿಂದ ಪೂರೈಕೆಯಾಗುತ್ತಿದ್ದ ನೀರು ಕುಡಿದು ಹಲವಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು, ಕೆಲವರು ಪ್ರಾಣವನ್ನೇ ಕಳೆದುಕೊಂಡರು. ಇದೀಗ, ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ...
ಬಿಜೆಪಿಯನ್ನು ಅಧಿಕಾರದಿಂದ ದೂರ ಉಳಿಸಲು ‘ಎದ್ದೇಳು ಕರ್ನಾಟಕ’ದ ನೇತೃತ್ವದಲ್ಲಿ ಶ್ರಮಿಸಿದ ಸ್ವಯಂಸೇವಕನ್ನು ಗೌರವಿಸಲು ಮೇ 26ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅಭಿನಂದನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ʼಎದ್ದೇಳು ಕರ್ನಾಟಕʼ ಅಭಿಯಾನದ ಸಹ ಸಂಚಾಲಕ ಮಾರೆಪ್ಪ...
ಮಳೆಯಿಂದಾಗಿ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ಗಳಲ್ಲಿ ನೀರು ತುಂಬಿಕೊಂಡಿದೆ. ಮಾರುಕಟ್ಟೆಗೆ ಮಾರಾಟಕಾಗಿ ರೈತರು ತಂದಿದ್ದ ಭತ್ತವೂ ನೀರಿನಲ್ಲಿ ತೋಯ್ದು ಹೋಗಿದ್ದು, ಭತ್ತದ ಗುಣಮಟ್ಟ ಹದಗೆಟ್ಟು ಬೆಲೆ ಕುಸಿತವಾಗಿದೆ. ಪರಿಹಾಣ,...
ಮೀಸಲಾತಿ ಏರಿಕೆ ಭರವಸೆ ನೀಡಿದ ಸಿದ್ದರಾಮಯ್ಯ
ಪ್ರಣಾಳಿಕೆಯಲ್ಲಿ ಮೀಸಲು ಜಾರಿ ಪ್ರಸ್ತಾಪಕ್ಕೆ ಚರ್ಚೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗಿರುವ ಮೀಸಲಾತಿಯನ್ನು ಶೇ.75ಕ್ಕೆ ಏರಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಈಗಿರುವ...