ಸರಕಾರಿ ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಹಾಜರಾಗಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಸ್ಪಂದಿಸಿ, ಅಗತ್ಯ ಸೇವೆ ನೀಡುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು,'' ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಸೂಚಿಸಿದರು.
ನಗರದ...
ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್ ಗಂಜ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್ ಗಂಜ್ನಲ್ಲಿರುವ ರಾಜು ಪಾಟೀಲ್ ಅವರಿಗೆ ಸೇರಿದ ರಾಜರಾಮ್...
ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ದಲಿತ ಯುವಕ ಭೂಮಾನಂದನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತನ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ದೇಶದಲ್ಲಿ ತಾರತಮ್ಯ ಹಾಗೂ ನಿರ್ಲಕ್ಷಕ್ಕೆ ಒಳಗಾದ ಮಹಿಳೆಯರಿಗೆ, ಸಮಾಜದಲ್ಲಿ ಸಮಾನತೆಯಿಂದ ಬದುಕಲು ಬೇಕಾಗುವ ಎಲ್ಲಾ ಅವಕಾಶ ಮತ್ತು ಹಕ್ಕುಗಳಿಗಾಗಿ ಹೋರಾಡಿದವರು ಬಾಬಾಸಾಹೇಬ್ ಅಂಬೇಡ್ಕರ್ ಎಂದು ಬೇವಿನಬೆಂಚಿ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ...
ರಂಗ ಕನಸು ರಂಗ ಕೇಂದ್ರದ ವತಿಯಿಂದ ಹಾಗೂ ನಿಗದಿಗಂತದ ಸಹಯೋಗದಲ್ಲಿ ‘ಹರಿವು ರಂಗ ಶಿಬಿರ’ ಆಯೋಜಿಸಲಾಗಿದೆ ಎಂದು ರಂಗ ಶಿಬಿರ ಆಯೋಜಕರಾದ ಲಕ್ಷ್ಮಣ ಮಂಡಲಗೇರಾ ಹೇಳಿದರು.
ಸೆಪ್ಟೆಂಬರ್ 16ರಿಂದ 30ರವರೆಗೆ ನಡೆಯಲಿರುವ ಶಿಬಿರದಲ್ಲಿ ದೇಹ...