ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಜಿ.ಕುಮಾರ ನಾಯಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಿಳಿಸಿದರು.
ನಗರದ ಸಂಸದರ...
ಬರ ಪರಿಸ್ಥಿತಿ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ್ದ ಸಚಿವ ಡಾ. ಅಜಯ ಧರಂಸಿಂಗ್ ಅವರನ್ನು ವಿಕಲಚೇತನರ ಜಿಲ್ಲಾ ಘಟಕದ ಪದಾಧಿಕಾರಿಗಳು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯ ವಿಕಲಚೇತನರಿಗೆ ಸ್ಥಗಿತಗೊಂಡಿರುವ...
ರೈತರ ಗುಳೆ ತಡೆಯಲು ಹಾಗೂ ಉದ್ಯೋಗ ಒದಗಿಸಲು ನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ)ಯೋಜನೆಯಡಿಯಲ್ಲಿ ಹೆಚ್ಚಿನ ಕೆಲಸಗಳನ್ನು ತಕ್ಷಣವೇ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ಡಾ.ಅಜಯ್ ಧರಂಸಿಂಗ್ ಅವರು...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಿಎಸ್ಪಿ ಜಿಲ್ಲಾಧ್ಯಕ್ಷ ಭೂಮಾನಂದ ಅವರ ಹತ್ಯೆಯನ್ನು ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕೂಡಲೇ ಹತ್ಯೆ ಮಾಡಿದ ಆರೋಪಿಗಳಿಗೆ ಗೆಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ...
ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕ ಸಿಗದಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ದಿನವೂ...