ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
ಮೃತ ಮಗುವನ್ನು ಅನಂ ಅಬ್ದುಲ್ ರಜಾಕ್ (1½) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ,...
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಾಗ ಮೃತಪಟ್ಟ ವ್ಯಕ್ತಿಗೆ ನ್ಯಾಯಲಯದ ಆದೇಶದ ಪ್ರಕಾರ ಪರಿಹಾರ ನೀಡದ ಕಾರಣ ಕೆ.ಬಸಾಪುರ ಗ್ರಾಮ ಪಂಚಾಯಿತಿಯ ಸಾಮಾನುಗಳನ್ನು ನ್ಯಾಯಾಲಯದ ಸಿಬ್ಬಂದಿಗಳ ಸಮಕ್ಷಣದಲ್ಲಿ ಜಪ್ತಿ ಮಾಡಲಾಗಿದೆ.
ಸಿಂಧನೂರು ತಾಲ್ಲೂಕಿನ ಕೆ.ಬಸಾಪುರ...
ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಪಾರದರ್ಶಕತೆ ಹಾಗೂ ದಕ್ಷತೆಯಿಂದ ನಿರ್ವಹಿಸುವಲ್ಲಿ ವಿಫಲವಾಗಿದ್ದು, ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿದೆ. ಕೂಡಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿ ಯುವಜನ ಒಕ್ಕೂಟದ ಸಂಚಾಲಕ...
ರಾಜಕಾರಣವು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ಜನಸೇವೆಯ ಉದ್ದೇಶದಿಂದ ನಡೆಯಬೇಕು. ಜನರ ಕಲ್ಯಾಣಕ್ಕಾಗಿ ಅಧಿಕಾರ ಇರಲಿ ಅಥವಾ ಇಲ್ಲದಿರಲಿ ನಿರಂತರವಾಗಿ ಶ್ರಮಿಸುತ್ತಿದ್ದೇನೆ ಎಂದು ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀದೇವಿ ರಾಜಶೇಖರ ನಾಯಕ ಹೇಳಿದರು.
ಪಟ್ಟಣದ...
ಕೃಷಿ ಇಲಾಖೆ ನೇಮಕಾತಿಯಲ್ಲಿ ಸಿ&ಆರ್ (ವೃಂದ ಮತ್ತು ನೇಮಕಾತಿ) ನಿಯಮಗಳನ್ನು ಉಲ್ಲಂಘಿಸಿ ಬಿಇ ಬಯೋಟೆಕ್ ಹಾಗೂ ಐಸಿಎಆರ್ (ICAR) ಮಾನ್ಯತೆ ಇಲ್ಲದ ಖಾಸಗಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರೋಪಿಸಿ ಕೃಷಿ...