ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ಹೊಸಪೇಟೆಯಿಂದ ರಸ್ತೆ ಮಾರ್ಗವಾಗಿ ಪ್ರಯಾಣ ಆರಂಭಿಸಲಿರುವ...
ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ ಪ್ರಮಾಣದಲ್ಲಿ ಖಾಯಂ ಶಿಕ್ಷಕರನ್ನು ನೇಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.26ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ...
ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ ಮೌಲ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 5ರಂದು ಆರಂಭಗೊಂಡಿರುವ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆಯ ರಥವು ದೇವದುರ್ಗ...
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್...
ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನ ಖರೀದಿಸಲು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್....