ಅರಕೇರಾ ಪಟ್ಟಣದ ಬೆಟ್ಟದ ಮೇಲಿರುವ ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ ಕಳ್ಳತನ ನಡೆದಿದ್ದು, 2.5 ಕೆ.ಜಿ ತೂಕದ ಐದು ಬೆಳ್ಳಿ ಕೊಡೆಗಳು, ಎರಡು ಕಂಚಿನ ಮೂರ್ತಿಗಳು ಹಾಗೂ ನಾಲ್ಕು ಕಬ್ಬಿಣದ ದೇವರ ಮೂರ್ತಿಗಳನ್ನು...
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕುರಿಗಾಯಿ ಹಾಗೂ ಮೂರು ಕುರಿಗಳು ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲ್ಲೂಕಿನ ದಡೆಸುಗೂರು ಸಮೀಪ ನಡೆದಿದೆ.
ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ನಿವಾಸಿ ಶರಣಪ್ಪ...
ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೆಪದಲ್ಲಿ ರಾಯಚೂರು ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಹಲವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ಮತ್ತು ಸಾರ್ವಜನಿಕ...
ರೈತರಿಗೆ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸಬೇಕು, ಬಡ ನಿವೇಶನ ರಹಿತ ಕುಟುಂಬಗಳಿಗೆ ಮನೆ ನಿವೇಶನ ಮತ್ತು ಹಕ್ಕುಪತ್ರಗಳನ್ನು ವಿತರಿಸಬೇಕು ಸೇರಿದಂತೆ ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ...
ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ. ರಾಮಲದಿನ್ನಿ ಗ್ರಾಮದಲ್ಲಿ ಬಿಸಿಯೂಟ ಸಿಬ್ಬಂದಿ ಮತ್ತು ಗ್ರಾಮಸ್ಥರ ನಡುವಿನ ವೈಯಕ್ತಿಕ ಕಲಹದ ಪರಿಣಾಮವಾಗಿ ಕಳೆದ 12 ದಿನಗಳಿಂದ ಮಕ್ಕಳು ಶಾಲೆಗೆ...