ಖಾಸಗಿ ಶಾಲಾ ಕಾಲೇಜುಗಳ ಮಾನ್ಯತೆ ನವೀಕರಣದಲ್ಲಿರುವ ಗೊಂದಲಗಳ ನಿವಾರಣೆ, ವಿದ್ಯಾರ್ಥಿಗಳ ಶುಲ್ಕದ ಮೇಲೆ ಜಿಎಸ್‌ಟಿ ಹೇರಿರುವುದು ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ...
ರಾಯಚೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದ ಹೊರವಲಯದಲ್ಲಿ ಲಾರಿ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಗುಂಜಳ್ಳಿ ಗ್ರಾಮದ ಖಾಜಾಸಾಬ್ (32) ಎಂದು ಗುರುತಿಸಲಾಗಿದೆ....
ಕಾಲುವೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಆಲ್ಕೋಡ್ ಗ್ರಾಮ ಪಂಚಾಯತ ವ್ಯಾಪ್ತಿಯ ಔಡಲಗುಡ್ಡ ಗ್ರಾಮದಲ್ಲಿ ನಡೆದಿದೆ.ಶಿವರಾಜ ದೊರೆ (38) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಾಲುವೆಯಲ್ಲಿ ಹಾಕಿದ ಮೋಟಾರ್...
ಹೊಲದಲ್ಲಿದ್ದಾಗ ಸಿಡಿಲು ಬಡಿದು ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ.
ಸಾವನ್ನಪ್ಪಿದ ಮಹಿಳೆಯನ್ನು ಭವಾನಿ ಗಂಡ ನಾಗರಾಜ (26) ನಾಯಕ್ ಎಂದು ಹೇಳಲಾಗಿದೆ. ಇಂದು ಮಧ್ಯಾಹ್ನ ಸುಮಾರು 3...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೊಬ್ಬರ ಆಸ್ತಿಯನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಎಂಟು ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಈ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ರಾಯಚೂರು ತಾಲೂಕಿನ ಚಂದ್ರಬಂಡಾ...