ಪ್ರತಿ ನಿತ್ಯ ಮದ್ಯ ಸೇವಿಸಿ ಬಂದು ತಾಯಿಯೊಂದಿಗೆ ಜಗಳ ಮಾಡುತ್ತಿದ್ದ ಸ್ವಂತ ಅಣ್ಣನನ್ನೇ ತಮ್ಮ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಲಿಂಗಸಗೂರಿನ ಬಸವಸಾಗರ ವೃತ್ತದಲ್ಲಿ ನಡೆದಿದೆ.
ಬಸವರಾಜ ವಾಸುದೇವ(32)ಕೊಲೆಯಾದ ವ್ಯಕ್ತಿ, ಶ್ರೀಧರ (27) ಆರೋಪಿಯಾಗಿದ್ದು,...
ರಾಯಚೂರು ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಉಷ್ಣಾಂಶ ಅಧಿಕವಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಸ್. ಪೂವಿತಾ ಸಲಹೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ...
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವೇದಿಕೆ...
ಕಾರ್ಮಿಕರ ಶ್ರಮವು ಮಾನವೀಯ ಮಿತಿಯೊಳಗೆ ಇರಬೇಕು. ಮನರೇಗಾ ಕಾರ್ಮಿಕರು ದೇಶದ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಅವರ ಆರೋಗ್ಯವನ್ನು ರಕ್ಷಿಸದೆ ಅಭಿವೃದ್ಧಿ ಸಾಧ್ಯವಿಲ್ಲ. ಬಿಸಿಲಿನಲ್ಲಿ ಬೆಂದು, ಬೆವರಿನಲ್ಲಿ ನೆನೆದು ಕೆಲಸ ಮಾಡುತ್ತಿರುವ ಈ ಕಾರ್ಮಿಕರಿಗೆ...
ವೈದ್ಯರು ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿ ತಾಯಿ ಮಕ್ಕಳ ಆಸ್ಪತ್ರೆಯ ಮುಂಭಾಗ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.ಕವಿತಾಳ ಸಮೀಪದ ಜಂಗಮರಹಳ್ಳಿಯ ಪಾರಮ್ಮ ಗುಂಡಪ್ಪ ಎನ್ನುವವರು ತಾಯಿ ಮಕ್ಕಳ ಆಸ್ಪತ್ರೆಗೆ ಹೆರಿಗೆಗೆಂದು...