ರಾಯಚೂರು | ಜೆಜೆಎಂ ಕಾಮಗಾರಿಗೆ ರಸ್ತೆಗಳನ್ನು ಅಗೆದು ಮುಚ್ಚದೆ ನಿರ್ಲಕ್ಷ್ಯ; ಸ್ಥಳೀಯರಲ್ಲಿ ಆತಂಕ

ಜಲ್ ಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ ಪೈಪ್‌ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು ಒಂದೆರೆಡು ತಿಂಗಳು ಕಳೆದರೂ ಇನ್ನೂ ಸಮರ್ಪಕವಾಗಿ ಮುಚ್ಚದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಲಿಂಗಸುಗೂರು...

ರಾಯಚೂರು | ಜಿಲ್ಲಾ ಉತ್ಸವ; ಕಲಾತಂಡಗಳ ಪ್ರದರ್ಶನಕ್ಕೆ ಸಚಿವ ಶರಣ ಪ್ರಕಾಶ ಪಾಟೀಲ ಚಾಲನೆ

ಜಿಲ್ಲಾ ಉತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಕಲಾತಂಡಗಳ ಪ್ರದರ್ಶನ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಚಾಲನೆ ನೀಡಿದರು. ಕರ್ನಾಟಕ ಸಂಘದಿಂದ ಬಂಗಾರ ಬಜಾರ್, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ...

ರಾಯಚೂರು | ಒಳಮೀಸಲಾತಿ ಜಾರಿಗೆ ಸಚಿವರಿಗೆ ಘೇರಾವ್, ಕಪ್ಪುಬಾವುಟ ಪ್ರದರ್ಶನ; ಮಾದಿಗ ಮೀಸಲಾತಿ ಎಚ್ಚರಿಕೆ

ಕರ್ನಾಟಕ ರಾಜ್ಯ ಸರ್ಕಾರ ಪಾಸು ಮಾಡಿದ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ–2025ನ್ನು ಮಾನ್ಯ ರಾಜ್ಯಪಾಲರು ಕೆಲವು ತಿದ್ದುಪಡಿಗಳಿಗಾಗಿ ಸರ್ಕಾರಕ್ಕೆ ವಾಪಸ್ಸು ಕಳುಹಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಗೆ ಆಗಮಿಸುವ ಸಚಿವರಿಗೆ ಘೇರಾವ್‌, ಕಪ್ಪು ಬಾವುಟ ಪ್ರದರ್ಶಿಸುವ...

ರಾಯಚೂರು | ಕೇಂದ್ರ ಬಜೆಟ್ ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯ; ಬಜೆಟ್ ಪ್ರತಿ ದಹಿಸಿ ಪ್ರತಿಭಟನೆ

ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶಿಸಿ ಅಂಗನವಾಡಿ ನೌಕರರ ಸಂಘ(ಸಿಐಟಿಯು) ವತಿಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ಅಂಗನವಾಡಿ ನೌಕರರು ಕೇಂದ್ರ ಸಚಿವೆ ಅನ್ನಪೂರ್ಣ ಹಾಗೂ...

ಸಿಂಧನೂರು | ರೈಲಿಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿನಿಯೊಬ್ಬಳು ಸಂಚರಿಸುವ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಧನೂರು ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮಾನ್ವಿ ತಾಲ್ಲೂಕಿನ ನೀರಮಾನ್ವಿ ಸಮೀಪದ ಸೀಕಲ್ ತಾಂಡ ಗ್ರಾಮದ ಸುಮಂಗಲಾ (21) ಮೃತ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: ರಾಯಚೂರು