ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನ ಸೌಂದತ್ತಿ ಗ್ರಾಮದ ದಿಗ್ಗೇವಾಡಿ ರಸ್ತೆ ಬದಿ, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕಟ್ಟಡ ಕಾರ್ಮಿಕ ಶಿವಾನಂದ ಕುಂಬಾರ ಮೃತಪಟ್ಟ ಘಟನೆ ನಡೆದಿದೆ.
ಮದ್ಯದ ಅಮಲಿನಲ್ಲಿ ಬಿದ್ದಿದ್ದ ಕಾರ್ಮಿಕನ...
ಪೊಲೀಸ್ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್ ಅಶೋಕ ಸದಲಗಿ ಅವರು ತಮ್ಮ ತಂದೆಯ...
ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು.
ತಮ್ಮ ಪತ್ನಿಯ...
ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮೇಲೆ ಮನೆಗಳ ಮೇಲೆ, ಲೋಕಾಯುಕ್ತರು ಶುಕ್ರವಾರ ದಾಳಿ ಮಾಡಿದ್ದಾರೆ.
ಇಬ್ಬರು ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಮಾಡಿದ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಅತ್ಯಾಚಾರದ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
"ಅಭಿಷೇಕ ದೇವನೂರು, ಆದಿಲ್...