ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದ್ದು, ಕೇಂದ್ರ ಸರ್ಕಾರ ಎಕ್ಸ್ ಸಂಸ್ಥೆಯಿಂದ ಆಗಿರುವ ತಪ್ಪು ಇದು ಎಂದು ಹೇಳಿದೆ. ಆದರೆ ಭಾರತದಲ್ಲಿ ಸರ್ಕಾರ 'ಪತ್ರಿಕಾ ಸೆನ್ಸಾರ್‌ಶಿಪ್' ಮಾಡುತ್ತಿದೆ ಎಂದು...
ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಹಲವು ಇತರ ಖಾತೆಗಳ ಜೊತೆಗೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ನಿರ್ಬಂಧಿಸುವಂತೆ ಸರ್ಕಾರ ಮನವಿ ಮಾಡಿತ್ತು. ಆದರೆ ಈಗ...