ಹಿಂಸಾಚಾರದಿಂದ ಜರ್ಜರಿತವಾಗಿರುವ ಈಶಾನ್ಯ ರಾಜ್ಯ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನು...
ಮಣಿಪುರದ ಶಿರುಯಿ ಲಿಲಿ ಉತ್ಸವದ ವರದಿ ಮಾಡಲು ಉಖ್ರುಲ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾಧ್ಯಮ ತಂಡವನ್ನು ಮಾರ್ಗಮಧ್ಯೆ ಭದ್ರತಾ ಸಿಬ್ಬಂದಿಗಳು ತಡೆದು ವಾಹನದಲ್ಲಿದ್ದ 'ಮಣಿಪುರ ರಾಜ್ಯ ಸಾರಿಗೆ' ಎಂಬ ಫಲಕವನ್ನು ಮರೆಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ....
ಜಮ್ಮು ಮತ್ತು ಕಾಶ್ಮೀರದಲ್ಲಿ 6 ವರ್ಷಗಳ ಹಿಂದೆ ಹೇರಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಜಮ್ಮು...
ದೆಹಲಿ ಸರ್ಕಾರವನ್ನು ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ದೆಹಲಿ ಸಚಿವೆ ಅತಿಶಿ ಈ ಬಗ್ಗೆ ಹೇಳಿಕೆ ನೀಡಿದ್ದು, ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಯುತ್ತಿರುವ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು(ಮಾ.05) ಭೇಟಿ ಮಾಡಿದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಂದೇಶ್‌ಖಾಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ್ದಾರೆ.
ಈ ಮೊದಲು ಪರಿಶಿಷ್ಟ...