ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಡಿದ್ದ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಅಸಮಾಧಾನ, ವಿರೋಧಗಳು ವ್ಯಕ್ತವಾಗುತ್ತಿವೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಗಿಳಿದಿವೆ. ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿವೆ....