ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ ವತಿಯಿಂದ “ಹಿಂದಿ ಭಾಷೆ ಸಾಹಿತ್ಯದ ವಿವಿಧ ಆಯಾಮಗಳು” ವಿಷಯದ ಕುರಿತು ಸೆಪ್ಟೆಂಬರ್ 30ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಅಂಗವಾಗಿ ಎರಡು ದಿವಸ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದರು. ಭಾಲ್ಕಿಯ...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ರಾಷ್ಟ್ರೀಯ ವಿಚಾರ ಸಂಕಿರಣ