ನೆಹರೂ ಹೆಸರಿನಿಂದಲ್ಲ, ಕೆಲಸದಿಂದ ಗುರುತಿಸಿದ್ದಾರೆ : ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪರೋಕ್ಷ ಟಾಂಗ್

ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಈಗ ಕೇಂದ್ರ ಸರ್ಕಾರವು ಅಧಿಕೃತವಾಗಿ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಬದಲಾಯಿಸಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದ್ದು,...

ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಪ್ರಧಾನಿ ಹಾಸ್ಯ : ರಾಹುಲ್ ಗಾಂಧಿ ಗಂಭೀರ ಆರೋಪ

'ಲೋಕಸಭೆಯಲ್ಲಿ ನಿನ್ನೆ ಪ್ರಧಾನಿ ಎರಡು ಗಂಟೆ ಹದಿಮೂರು ನಿಮಿಷ ಭಾಷಣ ಮಾಡಿದರು. ಮಣಿಪುರವು ಕಳೆದ ನಾಲ್ಕು ತಿಂಗಳುಗಳಿಂದ ಉರಿಯುತ್ತಿದೆ. ಜನರನ್ನು ಕೊಲ್ಲಲಾಗುತ್ತಿದೆ. ಮಹಿಳೆಯರನ್ನು ಅತ್ಯಾಚಾರ ಮಾಡಲಾಗುತ್ತಿದೆ. ಮಕ್ಕಳನ್ನು ಕೊಲ್ಲಲಾಗುತ್ತಿದೆ. ಆದರೆ ಪ್ರಧಾನಿ ನಗುತ್ತಾ,...

ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ಸೇರಿ 67 ಮಂದಿ ಬಡ್ತಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ಏ.18ರಂದು ಅಧಿಸೂಚನೆ ಹೊರಡಿಸಿದ್ದ ಹೈಕೋರ್ಟ್‌ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ರಾಜ್ಯ ಸರ್ಕಾರ ಹೊರಡಿಸಿದ ನೋಟೀಸ್‌ ಸುಪ್ರೀಂ ಕೋರ್ಟ್ ತೀರ್ಪುಗಳ ಉಲ್ಲಂಘನೆ ಎಂದ ಪೀಠ   ಮಾನಹಾನಿ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು...

ರಾಹುಲ್ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ; ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್‌ ನ್ಯಾಯಮೂರ್ತಿ ಮೇ 2ಕ್ಕೆ ತೀರ್ಪು ನೀಡುವುದಾಗಿ ತಿಳಿಸಿದ್ದಾರೆ. ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ...

ಮೋದಿ ಸರ್‌ನೇಮ್ ಪ್ರಕರಣ; ಆದೇಶವನ್ನು ಏಪ್ರಿಲ್ 20ಕ್ಕೆ ಕಾಯ್ದಿರಿಸಿದ ನ್ಯಾಯಾಲಯ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ತೀರ್ಪನ್ನು ಏಪ್ರಿಲ್ 20ಕ್ಕೆ ಕಾಯ್ದಿರಿಸಿದ್ದಾರೆ. ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ...

ಜನಪ್ರಿಯ

ದಸರಾ ಹಬ್ಬದಂದು 500ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪ್ರದರ್ಶಿಸಿದ ಉತ್ತರ ಪ್ರದೇಶದ ಶಾಸಕ

ಉತ್ತರ ಪ್ರದೇಶದ ಕುಂದಾ ಕ್ಷೇತ್ರದ 'ಜನಸತ್ತಾ ದಳ (ಲೋಕತಾಂತ್ರಿಕ)' ಪಕ್ಷದ ಪ್ರಭಾವಿ...

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ತುಮಕೂರು ದಸರಾ : ಅಧಿಕಾರಿಗಳ ಕುಟುಂಬಸ್ಥರ ಕಾಲಿನ ಬಳಿ ಮಾಧ್ಯಮದವರಿಗೆ ಆಸನ

 'ತುಮಕೂರು ದಸರಾ' ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಕುಟುಂಬಸ್ಥರು, ರಾಜಕಾರಣಿಗಳ ಹಿಂಬಾಲಕರು...

Tag: ರಾಹುಲ್ ಗಾಂಧಿ ಅನರ್ಹತೆ