ರಾಹುಲ್ ಗಾಂಧಿ ಕೇಳಿದ ಪ್ರಶ್ನೆಗಳಿಗೆ ಮೋದಿ ಇದುವರೆಗೂ ಉತ್ತರಿಸಿಲ್ಲ: ಕಾಂಗ್ರೆಸ್‌

ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಸಂಬಂಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇದರ ಬೆನ್ನಲ್ಲೆ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನೂ ನಡೆಸಿದೆ.ಈ ಕುರಿತು ಟ್ವೀಟ್...

ಹಾಸನ | ರಾಹುಲ್‌ ಗಾಂಧಿ ಸಂಸತ್ ಅನರ್ಹತೆ ಖಂಡಿಸಿ ಪ್ರತಿಭಟನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, "ರಾಹುಲ್‌ ಗಾಂಧಿ ಅವರನ್ನು ಸಂಸತ್‌ನಿಂದ...

ರಾಹುಲ್ ಗಾಂಧಿಯಿಂದ ಇಂದು ಅಧಿಕೃತ ಬಂಗಲೆ ತೆರವು

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹತೆಯ ನಂತರ ಬಂಗಲೆ ತೆರವಿಗೆ ನೋಟಿಸ್ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ರಾಹುಲ್‌ಗೆ ಎರಡು ವರ್ಷ ಜೈಲು ಶಿಕ್ಷೆರಾಹುಲ್ ಗಾಂಧಿ ಅವರು ಲೋಕಸಭಾ ಸದಸ್ಯರಿಗೆ ನೀಡಿರುವ ದೆಹಲಿಯಲ್ಲಿರುವ ಅಧಿಕೃತ...

ರಾಹುಲ್ ಗಾಂಧಿ, ಕಾಂಗ್ರೆಸ್ ಎತ್ತಿರುವ ವಿಷಯ ಬಿಜೆಪಿಯ ನಿದ್ದೆಗೆಡಿಸಿದೆ: ಆನಂದ್ ಶರ್ಮಾ ವಾಗ್ದಾಳಿ

ಪ್ರಜಾಪ್ರಭುತ್ವ ಹಿಂದೆದೂ ಕಾಣದಷ್ಟು ಅಪಾಯಕ್ಕೆ ಒಳಗಾಗಿದೆ: ಆನಂದ್ ಶರ್ಮಾಕಡಿಮೆ ಅವಧಿಯಲ್ಲಿ ಹೆಚ್ಚು ಆಸ್ತಿ ಗಳಿಸಿರುವ ಆದಾನಿ ಸಂಸ್ಥೆ ಮೇಲೆ ತನಿಖೆ ಯಾಕಿಲ್ಲ?ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಚರ್ಚೆಗೆ ಎತ್ತಿರುವ ವಿಷಯಗಳು ಬಿಜೆಪಿಯ...

ಸರ್ಕಾರಿ ಬಂಗಲೆ ತೆರವಿಗೆ ಸೂಚನೆ; ರಾಹುಲ್‌ ನಮ್ಮ ಮನೆಗೆ ಬನ್ನಿ ಎಂದ ಪ್ರಕಾಶ್‌ ರಾಜ್‌

ರಾಹುಲ್‌ ಗಾಂಧಿ ಅನರ್ಹತೆ ವಿರೋಧಿಸಿದ್ದ ಪ್ರಕಾಶ್‌ ರಾಜ್‌ಇಡೀ ಭಾರತವೇ ನಿಮ್ಮ ಮನೆ ಎಂದ ಬಹುಭಾಷಾ ನಟಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಲೋಕಸಭೆ...

ಜನಪ್ರಿಯ

ಹುಬ್ಬಳ್ಳಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣ | ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ: ಸಿಎಂ ಸಿದ್ದರಾಮಯ್ಯ

"ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ...

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

Tag: ರಾಹುಲ್‌ ಗಾಂಧಿ ಅನರ್ಹ