ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ
ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...
ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು.
ರಾಜಕೀಯದಲ್ಲಿ...
ದೆಹಲಿಯ ಕನ್ನಾಟ್ ಪ್ಲೇಸ್‌ನ ಪ್ರತಿಯೊಂದು ಅಂಗಡಿಯನ್ನೂ ಬಿಜೆಪಿ ಬಲವಂತವಾಗಿ ಮುಚ್ಚಿಸಲಾಗಿದೆ. ಸ್ಥಳೀಯ ವ್ಯಾಪಾರಿಗಳಿಗೆ ಬಿಜೆಪಿ ಭಾರೀ ಆರ್ಥಿಕ ನಷ್ಟವನ್ನುಂಟುಮಾಡಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’...
ಪಂಜಾಬ್‌ನ ಹಕ್ಕುಗಳು, ನ್ಯಾಯ ಮತ್ತು ಭವಿಷ್ಯದ ಕುರಿತು ಧ್ವನಿ ಎತ್ತುವ ಉದ್ದೇಶದಿಂದ ನವೆಂಬರ್ 4ರಂದು ಸಂಗ್‌ರೂರ್‌ನಲ್ಲಿ ‘ಇನ್ಸಾಫ್ ರ‍್ಯಾಲಿ’ ಆಯೋಜಿಸಲಾಗಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದು,...
ದೆಹಲಿಯಲ್ಲಿ ನವೆಂಬರ್ 1ರಂದು ನಡೆಯಲಿರುವ ಇಂಡಿಯಾ (INDIA) ಮೈತ್ರಿಕೂಟದ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ದೀಪಾವಳಿ ಹಬ್ಬ ಮುಗಿದ ಬಳಿಕ ಆಯೋಜಿಸುವಂತೆ ವ್ಯಾಪಾರಿಗಳ ಸಂಘಟನೆ ಮತ್ತೊಮ್ಮೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ...