ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು ರಾಷ್ಟ್ರಪತಿಗಳು ಗಂಭೀರವಾಗಿ ಆಲಿಸಿದ್ದಾರೆ. ಮತ ಕಳ್ಳತನ ಮತ್ತು ಅಕ್ರಮಗಳ ಕುರಿತು ಸಾಕ್ಷ್ಯ ನೀಡುವಂತೆ ರಾಷ್ಟ್ರಪತಿಗಳು ಸೂಚಿಸಿದ್ದು, ಇದಕ್ಕೆ ಅಗತ್ಯವಿರುವ ಎಲ್ಲಾ...

ನಾಲ್ಕನೇ ದಿನಕ್ಕೆ ಕಾಲಿಟ್ಟ INDIA ಒಕ್ಕೂಟದ ಪ್ರತಿಭಟನೆ; CEC ಗ್ಯಾನೇಶ್‌ ಕುಮಾರ್‌ ರಾಜೀನಾಮೆಗೆ ಪಟ್ಟು

CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ನಾಯಕರು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. 'ಮತ ಕಳ್ಳತನ' (Vote Chori) ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಮರ...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್; ದೆಹಲಿ ಪೊಲೀಸರಿಗೆ ಕೇಸ್ ಹಾಕುವುದಷ್ಟೇ ಕೆಲಸ: ಅಖಿಲೇಶ್ ಯಾದವ್ ಆಕ್ರೋಶ

ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರ ಕ್ರಮವನ್ನು ಸಮಾಜವಾದಿ ಪಾರ್ಟಿ (ಎಸ್‌ಪಿ)...

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ ಆಯೋಗದ ಹಲವು ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ'...

ಹೆದರಿದ ಗ್ಯಾನೇಶ್ ಕುಮಾರ್: ಛತ್ತೀಸ್‌ಗಢ ಭೇಟಿ ದಿಢೀರ್ ಮುಂದೂಡಿಕೆ; ಸಿಇಸಿ ಸುತ್ತ ರಾಜಕೀಯ ಬಿರುಗಾಳಿ

ದೇಶದ ಪ್ರಜಾಪ್ರಭುತ್ವದ ಪ್ರಮುಖ ಸ್ವಾಯತ್ತ ಅಂಗವೆಂದು ನಾವು ಈವರೆಗೆ ನಂಬಿಕೊಂಡು ಬಂದಿರುವ ಚುನಾವಣಾ ಆಯೋಗವು (ಇಸಿಐ) ಸದ್ಯ ರಾಜಕೀಯ ಸಂಘರ್ಷದ ಕೇಂದ್ರಬಿಂದುವಾಗಿದೆ. ಹಲವು ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ)...

ಜನಪ್ರಿಯ

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

Tag: ರಾಹುಲ್ ಗಾಂಧಿ