ವಿನಾಯಕ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಪಟ್ಟಿ ಮಾಡಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜೊತೆಗೆ ಲೋಕಸಭೆ...
ನಮ್ಮ ಪಕ್ಷದ ಅಭಿಪ್ರಾಯಗಳನ್ನು ಮಂಡಿಸುವಾಗ ಅಥವಾ ಬಿಜೆಪಿಯನ್ನು ಬಯಲು ಮಾಡುವಾಗ ಆಕ್ರಮಣಕಾರಿಯಾಗಿ ಮಾತನಾಡಿ. ಆದರೆ ಬಿಜೆಪಿಯ ಬಲೆಗೆ ಬೀಳಬೇಡಿ ಎಂದು ರಾಹುಲ್ ಗಾಂಧಿ ಕಾಂಗ್ರೆಸ್ ವಕ್ತಾರರಿಗೆ ಕಿವಿಮಾತು ಹೇಳಿದ್ದಾರೆ.
ನವದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್...
ಪಹಲ್ಗಾಮ್ ದಾಳಿಯ ಬಗ್ಗೆ ಅಬ್ಬರದ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು 'ನನ್ನ ಮೈಯಲ್ಲಿ ಹರಿಯುತ್ತಿರುವುದು ರಕ್ತವಲ್ಲ. ಕುದಿಯುತ್ತಿರುವ ಸಿಂಧೂರ' ಎಂದು ಹೇಳಿದ್ದಾರೆ. ಅವರ ಹೇಳಿಕೆಯನ್ನು ವ್ಯಂಗ್ಯವಾಡಿರುವ ವಿಪಕ್ಷ ನಾಯಕ ರಾಹುಲ್...
ಹೊಸಪೇಟೆ ನಗರದಲ್ಲಿ ಹಲವು ವರ್ಷಗಳಿಂದ ಪಾಳು ಬಿದ್ದಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹಾಗೂ ಮೂರ್ತಿಯು ಕಟ್ಟೆಯನ್ನು ಅಭಿವೃದ್ಧಿಪಡಿಸಿ ಬಹು ಕಾಲದ ಬೇಡಿಕೆ ಈಡೇರಿಸಿದೆ ಎಂದು ಮೂರ್ತಿಗೆ ಹೂವಿನ ಹಾರ ಹಾಕಿ...
ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, "ಶತ್ರು ದೇಶಕ್ಕೆ...