ತಮ್ಮ ಕುಟುಂಬದ ಬಗ್ಗೆ ಹಲವಾರು 'ಅವಾಸ್ತವಿಕ' ಮತ್ತು ಸತ್ಯಕ್ಕೆ ದೂರವಾದ ಕಥೆಗಳನ್ನು ಹೆಣೆಯಲಾಗಿದ್ದು, ಅವುಗಳಿಗೆ ಉತ್ತರ ನೀಡಲು ಹಾಗೂ ತಮ್ಮ ನಿಜವಾದ ಅನುಭವಗಳನ್ನು ಹಂಚಿಕೊಳ್ಳಲು ತಾವು ಆತ್ಮಚರಿತ್ರೆ ಬರೆಯಲು ನಿರ್ಧರಿಸಿದ್ದಾಗಿ ಕಾಂಗ್ರೆಸ್ ಸಂಸದೀಯ...
ಭಾರತದ ಪ್ರಜಾಪ್ರಭುತ್ವವು ಸಾರ್ವಜನಿಕರ ಆಸ್ತಿಯಾಗಿದೆ. ಆದರೆ, ಅದು 2014ರಲ್ಲಿಯೇ ನಾಶವಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ತೆಲಂಗಾಣ ಸರ್ಕಾರವು ಹೈದರಾಬಾದ್ನಲ್ಲಿ ಆಯೋಜಿಸಿದ್ದ ‘ಭಾರತ್ ಶೃಂಗಸಭೆ’ಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು....
ಬಿಜೆಪಿ ಆಡಳಿತದಲ್ಲಿ ಭಾರತವು ಈಗ ಪ್ರಜಾಪ್ರಭುತ್ವವಾಗಿ ಉಳಿದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೈದರಾಬಾದ್ನಲ್ಲಿ ಆಯೋಜಿಸಲಾಗಿದ್ದ 'ಭಾರತ್...
ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ ಮಿದುಳಿನ ನಕ್ಸಲರು) ಪದವನ್ನು ಬಳಸಿದ್ದಾರೆ. ದೇಶದ ಜನರೆಲ್ಲರೂ ಒಂದಾಗಿ ಆಚರಿಸುವ ದೀಪಾವಳಿಯಂತಹ ಶುಭ ಸಂದರ್ಭದಲ್ಲಿ, ಸಿಆರ್ಪಿಎಫ್ (CRPF) ಯೋಧರನ್ನು ಉದ್ದೇಶಿಸಿ...
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಚರ್ಚೆಗೆ ಆಹ್ವಾನ ನೀಡುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ನ. 13) ಮತ್ತೆ ಪುನರುಚ್ಚರಿಸಿದ್ದಾರೆ. ತಮ್ಮೊಂದಿಗೆ ಒಮ್ಮೆ ನೇರ ಮುಖಾಮುಖಿ ಚರ್ಚೆ...