ಜೋಯಿಡಾ | ಹೋಂಸ್ಟೇಗಳ ಅಬ್ಬರಕ್ಕೆ ಹೈಕೋರ್ಟ್ ಬ್ರೇಕ್; ಶಬ್ದ ಮಾಲಿನ್ಯ ತಡೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ

ಜೋಯಿಡಾ: ಪ್ರವಾಸೋದ್ಯಮದ ಹೆಸರಿನಲ್ಲಿ ಮಿತಿಮೀರುತ್ತಿರುವ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿರುವ ಹೋಂಸ್ಟೇಗಳ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗವೇಗಾಳಿ ಗ್ರಾಮಸ್ಥರು ನಡೆಸಿದ ಕಾನೂನು ಹೋರಾಟಕ್ಕೆ ಮೊದಲ...

ಭಾರತೀಯ ಟಿವಿ ಚಾನೆಲ್‌ಗಳ ನಿಷೇಧ ಕೋರಿ ಬಾಂಗ್ಲಾ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ

ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಗಳ ಬಗ್ಗೆ ಭಾರತದ ಎಲ್ಲ ಟಿವಿ ಚಾನೆಲ್‌ಗಳು ಪ್ರಚೋದನಕಾರಿ ಸುದ್ದಿಗಳನ್ನು ಪ್ರಸಾರ ಮಾಡಿವೆ. ಕೋಮುದ್ವೇಷ ಬಿತ್ತುತ್ತಿವೆ ಎಂದು ಆರೋಪಿಸಿ, ಬಾಂಗ್ಲಾದಲ್ಲಿ ಭಾರತೀಯ ಟಿವಿ ಚಾನೆಲ್‌ಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾ...

ಸೌಜನ್ಯ ಪ್ರಕರಣ | ಮರುತನಿಖೆ ಕೋರಿದ್ದ ಅರ್ಜಿ: ಸರ್ಕಾರ, ಸಿಬಿಐಗೆ ಹೈಕೋರ್ಟ್‌ ನೋಟಿಸ್‌

ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ/ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸೌಜನ್ಯ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ ನಟರಾಜನ್‌ ಅವರಿದ್ದ ಏಕಸದಸ್ಯ ಪೀಠವು...

ರಾಯಚೂರು | ಮೀಸಲಾತಿ ಅನುಭವಿಸುತ್ತಿರುವವರು ಸಮುದಾಯದ ಋಣ ತೀರಿಸಬೇಕು

ಪೂನಾ ಒಪ್ಪಂದದಂತೆ ಪರಿಶಿಷ್ಟ ಜಾತಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಡಾ ಬಿ ಆರ್ ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ. ಸ್ವತಃ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಸರಿಪಡಿಸಲು ಶೇ. 15ರಷ್ಟು ಹಣವನ್ನು...

ಜನಪ್ರಿಯ

ವಿಜಯಪುರ |ಬಸವ ತತ್ವದ ವಿರುದ್ಧದ ಅಪಪ್ರಚಾರ | ಎಸ್‌ಐಟಿ ತನಿಖೆಗೆ ಆಗ್ರಹ

ಬಸವಣ್ಣನವರ ವಚನಗಳು, ವಿಚಾರಧಾರೆ ಹಾಗೂ ಶರಣ ಚಳವಳಿಯ ಇತಿಹಾಸವನ್ನು ತಿರುಚಿ ಸಮಾಜದಲ್ಲಿ...

ದೊಡ್ಡಬಳ್ಳಾಪುರ | ಕೆವಿಎನ್ ಕನ್ನಡ ವ್ಯಾಕರಣದ ತೋರುದೀಪ’ದೊಡ್ಡಬಳ್ಳಾಪುರದಲ್ಲಿ ಚಿಂತನ -ಮಂಥನ

ಭಾಷೆ ಕಲಿಕೆಯಿಂದ ಬರುವಂಥದ್ದಲ್ಲ. ಹುಟ್ಟಿನಿಂದಲೇ ಬಂದಿರುವ ಸಾಮರ್ಥ್ಯ. ಇದನ್ನು ಯೂನಿವರ್ಸಲ್ ಗ್ರಾಮರ್...

ಬೀದರ್ | ಕಾಂಗ್ರೆಸ್ ಆಡಳಿತದಿಂದ ಬಡಜನರ ಬದುಕು ದುರ್ಬಲ: ಭಗವಂತ ಖೂಬಾ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳಿಂದ ಬಡಜನರ ಬದುಕು...

ಹಾವೇರಿ | ಟನ್ ಕಬ್ಬಿಗೆ ₹3,225 ದರ ನಿಗದಿ: ಸಚಿವ ರುದ್ರಪ್ಪ ಲಮಾಣಿ

ಪ್ರತಿ ಟನ್ ಕಬ್ಬಿಗೆ ₹3,225 ದರ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರು...

Tag: ರಿಟ್ ಅರ್ಜಿ