ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದ್ದು, ಅಪಘಾತಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಗಿದೆ.
ಚಿಕ್ಕಮಗಳೂರಿನಿಂದ ಮೈಸೂರಿಗೆ ಹೋಗಿದ್ದ ಕೆಎಸ್ಆರ್‌ಟಿಸಿ ಬಸ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ...