ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವುದು ಯಾವುದೇ ಕಾರಣಕ್ಕೂ ಸಮಂಜಸವಲ್ಲ. ಬೆಂಗಳೂರು ಬ್ರಾಂಡ್ ಹೆಸರಿನಲ್ಲಿ ಅಭಿವೃದ್ಧಿಗಾಗಿ ರಾಮನಗರ ಜಿಲ್ಲೆಯ ಹೆಸರು ಬದಲಿಸುವ ಬದಲು, ರಾಮನಗರವನ್ನೇ ಬ್ರಾಂಡ್ ಮಾಡಿಕೊಂಡು ಅಭಿವೃದ್ಧಿ ಮಾಡಬೇಕು...
ಅಯೋಧ್ಯೆಯಲ್ಲಿ ಇದೇ ವರ್ಷದ ಜನವರಿಯಲ್ಲಿ ಪ್ರಧಾನಿ ಮೋದಿ ರಾಮಮಂದಿರವನ್ನು ಉದ್ಘಾಟಿಸಿದ್ದರು. ಅದೇ ರಾಮಮಂದಿರವನ್ನು ಮುಂದಿಟ್ಟುಕೊಂಡು 2024ರ ಲೋಕಸಭಾ ಚುನಾವಣೆಯಲ್ಲಿ ಮತಬೇಟೆಗೆ ಇಳಿದರು. ಆದರೆ, ಅಯೋಧ್ಯೆಯಲ್ಲಿಯೇ (ಫೈಜಾಬಾದ್) ರಾಮ ಬಿಜೆಪಿ ಕೈಹಿಡಿಯಲಿಲ್ಲ. ಆಡಳಿತಾರೂಢ ಬಿಜೆಪಿ...
ಪೊಲೀಸ್ ಠಾಣೆಗಳಲ್ಲಿ ಸಿವಿಲ್ ವ್ಯಾಜ್ಯಗಳನ್ನು 'ಸೆಟಲ್‌ಮೆಂಟ್' ಮಾಡುವ ಪೊಲೀಸರ ಧೋರಣೆಯನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ ಹೈಕೋರ್ಟ್, "ಠಾಣೆಗಳು ರಿಯಲ್ ಎಸ್ಟೇಟ್ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ" ಎಂದು ಅಸಮಾಧಾನ ಹೊರಹಾಕಿದೆ.
'ಈ ಬಗ್ಗೆ ಕೋರ್ಟ್...