ಮುಂಡಗೋಡ | ರೌಡಿ ಶೀಟರ್ ಜಮೀರ್ ಅಹ್ಮದ್ ಹತ್ಯೆ ಪ್ರಕರಣ; 24 ಗಂಟೆಯೊಳಗೆ ಐವರು ಹಂತಕರ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್ ಅಹ್ಮದ್ ದರ್ಗಾವಾಲೆ (38) ಅವರ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಕೇವಲ...

ಅಯೋಧ್ಯೆ ಸುತ್ತಮುತ್ತ ರಿಯಲ್ ಎಸ್ಟೇಟ್ ದಂಧೆ- ʼಇಂಡಿಯನ್ ಎಕ್ಸ್‌ಪ್ರೆಸ್‌ʼ ಆಸ್ಫೋಟಕ ವರದಿ!

ಸುಪ್ರೀಮ್ ಕೋರ್ಟ್ ತೀರ್ಪು 2019ರಲ್ಲಿ ಹೊರಬಿದ್ದಿತ್ತು. ಅಂದಿನಿಂದ 2024ರ ಮಾರ್ಚ್ ತಿಂಗಳವರೆಗೆ ಅಯೋಧ್ಯೆಯ ಸುತ್ತಮುತ್ತಲ 25 ಗ್ರಾಮಗಳ ಜಮೀನು ಮಾರಾಟ-ಖರೀದಿ ವ್ಯವಹಾರಗಳಲ್ಲಿ ಶೇ.30ರಷ್ಟು ಏರಿಕೆ ಕಂಡು ಬಂದಿದೆ. ಈ ಪೈಕಿ ಗಣನೀಯ ಸಂಖ್ಯೆಯ...

ಈ ದಿನ ಸಂಪಾದಕೀಯ | ಅಯೋಧ್ಯೆ – ರಿಯಲ್ ಎಸ್ಟೇಟ್ ದಂಧೆಯ ಆಪಾದನೆಗಳ ಮೈಲಿಗೆ!

ಭವ್ಯ ರಾಮಮಂದಿರದ ಸುತ್ತಮುತ್ತಣ ಈ ಆಪಾದನೆಗಳ ಮೈಲಿಗೆಯನ್ನು ಶೀಘ್ರವೇ ತೊಳೆದುಕೊಳ್ಳಬೇಕಿದೆ. ಅಪ್ಪಟ ವ್ಯಾಪಾರಕ್ಕೆ ರಾಜಕಾರಣಕ್ಕೆ ಧರ್ಮದ ದುರ್ಬಳಕೆಯನ್ನು ತಪ್ಪಿಸಬೇಕಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕೆಡವಿದ ನಂತರ ಮೇಲೆದ್ದಿರುವ ಭವ್ಯ ರಾಮಮಂದಿರವು ಸುತ್ತಮುತ್ತಣ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ರಿಯಲ್ ಎಸ್ಟೇಟ್ ದಂಧೆ