ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್ – ಡೆಪ್ಯೂಟಿ ಸ್ಪೀಕರ್: ಸದನದಲ್ಲಿ ನಡೆದ ಘಟನೆ ಬಗ್ಗೆ ವರದಿ ಸಲ್ಲಿಕೆ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಮತ್ತು ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. ವಿಧಾನಸಭೆಯಿಂದ ಬಿಜೆಪಿಯ 10 ಮಂದಿ ಶಾಸಕರನ್ನು...

ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

ಲಮಾಣಿ ಅವರ ಅನುಭವ, ಸರಳತೆ ಕೊಂಡಾಡಿದ ಸದನದ ಸದಸ್ಯರು ಮೂರು ಬಾರಿ ಶಾಸಕರಾಗಿ, ಸಚಿವರಾಗಿ ಅಪಾರ ಅನುಭವ ಹೊಂದಿದ್ದಾರೆ ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯ ಗುರುವಾರ...

ಜನಪ್ರಿಯ

ಬಾಡಿಗೆ ಕಾರು, ಇನ್‌ಸ್ಟಾಗ್ರಾಮ್ ಬಿಲ್ಡಪ್: ಉದ್ಯಮಿ ಸೋಗಿನಲ್ಲಿ ಮಹಿಳಾ ಪೊಲೀಸರಿಗೆ 24 ಲಕ್ಷ ರೂ. ವಂಚನೆ

ಮದುವೆಯಾಗುವ ಆಮಿಷವೊಡ್ಡಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ಗಳಿಂದ ಬರೋಬ್ಬರಿ 24 ಲಕ್ಷ ರೂಪಾಯಿ...

ಬೆಂಗಳೂರಿನ ಶೇ. 63ರಷ್ಟು ಪಿಜಿಗಳು ಅನಧಿಕೃತ: ಜಿಬಿಎ ಆಡಿಟ್ ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗಳ ಪೈಕಿ...

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ...

ಶೇರುಪೇಟೆ- ಈ ವಾರದ ನಷ್ಟ 20 ಲಕ್ಷ ಕೋಟಿ! ತೈಲ ಬೆಲೆಗಳ ‘ಕರಡಿ ಕುಣಿತ’ವೇ ಕಾರಣ

ಹಬ್ಬದ ಸಂಭ್ರಮದ ಸಮಯದಲ್ಲಿ ಶೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿದವರು ತೀವ್ರ ನಿರಾಸೆಯನ್ನು...

Tag: ರುದ್ರಪ್ಪ ಮಾನಪ್ಪ ಲಮಾಣಿ