ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...
ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 17 ಮತ್ತು 18ರಂದು...
ಕಳೆದ ವಾರದಿಂದ ಕಾಫಿ ಮಲೆನಾಡಿನಲ್ಲಿ ಮಳೆಯಿಂದ ಜನ ನಿಟ್ಟಿಸಿರು ಬಿಟ್ಟಿದ್ದರು. ಮತ್ತೆ ವರುಣ ಅಬ್ಬರ ಶುರುವಾಗಿರುವುದರಿಂದ ಮಲೆನಾಡಿನಲ್ಲಿ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಿಸಿದ್ದಾರೆ.
ಜಿಲ್ಲೆಯ ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ಹಾಗೂ ಚಿಕ್ಕಮಗಳೂರು ತಾಲೂಕಿನ ಹಲವೆಡೆ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಜೂನ್ 12ರಿಂದ 14ರವರೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಈ ವೇಳೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ...
ನಿರೀಕ್ಷೆಗೂ ಮುನ್ನವೇ ಮುಂಗಾರು ಕೇರಳ ಪ್ರವೇಶಿಸಿ ಕರ್ನಾಟಕದಲ್ಲೂ ಆರಂಭವಾಗಿದೆ. ಈಗಾಗಲೇ ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯು 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಹಾಗೆಯೇ ಕೆಲವು...