ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನ 16 ಮಂದಿ ಸಹಚರರ ಜೊತೆ ಬಂಧಿತನಾಗಿ ಕಳೆದ 65 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮತ್ತು ಆತನ ತಂಡಕ್ಕೆ ವಿಐಪಿ ಸೌಲಭ್ಯ ಸಿಗುತ್ತಿರುವುದು...
ಚಿತ್ರದುರ್ಗದ ರೇಣುಕಸ್ವಾಮಿ ಅವರು ಕೊಲೆಗೀಡಾಗುವ ಮುನ್ನ, ಹಲ್ಲೆಕೋರರ ಎದುರು ಕೈಮುಗಿದು ಕಣ್ಣೀರಿಡುತ್ತಿರುವ ಫೋಟೊ, ನಾಲ್ಕು ಮತ್ತು ಎಂಟು ಸೆಕೆಂಡಿನ ಎರಡು ವಿಡಿಯೊಗಳನ್ನು ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್) ತಜ್ಞರು ಮರು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧದ ತನಿಖೆಯಲ್ಲಿ ಆರೋಪಿಗಳು ಹಲ್ಲೆ ಬಳಿಕ ಐಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿರುವುದು ಪತ್ತೆಯಾಗಿದೆ.
ಹಲ್ಲೆ ಬಳಿಕ ಹೊಡೆದ ಜಾಗದಲ್ಲಿ ರೇಣುಕಸ್ವಾಮಿ ಕುಸಿದು ಬಿದ್ದಿದ್ದರಂತೆ. ಸ್ಯಾಕ್ಷಿ ನಾಶ ಮಾಡಬೇಕು ಎಂದು...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್ ತೂಗುದೀಪ ಸೇನೆಯ ಜಿಲ್ಲಾಧ್ಯಕ್ಷ ರಾಘವೇಂದ್ರನ ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ.
ಮಗ ಜೈಲು ಸೇರಿದ ನಂತರ ಮಂಜುಳಮ್ಮ ಹಾಸಿಗೆ ಹಿಡಿದಿದ್ದರು. ಅವರಿಗೆ...
‘ನಟ ದರ್ಶನ್ ಗೆ ಮನೆ ಊಟ ಪಡೆಯಲು ಅನುಮತಿ ನೀಡಿದರೆ ಮತ್ತು ಅದನ್ನು ಉಂಡು ನಾಳೆ ಅವರಿಗೆ ಏನಾದರೂ ಹೆಚ್ಚುಕಡಿಮೆ ಆದರೆ ಅದಕ್ಕೆ ಜೈಲು ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ. ಹಾಗಾಗಿ, ದರ್ಶನ್ ಕೋರಿರುವ ಮನೆ...