ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ 17 ಮಂದಿ ಸಹಚರರು ಪರಪ್ಪನ ಅಗ್ರಹಾರದಲ್ಲಿ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ.
ಹೊರಗಡೆ ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ ಜೈಲಿನಲ್ಲಿನ ದಿನಚರಿಯಿಂದ ಮಾನಸಿಕವಾಗಿ ಕುಗ್ಗಿ ಕುಗ್ಗಿಹೋಗಿದ್ದಾರಂತೆ.
ತಮಗೆ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿ, ಬಂಧಿತ ಆರೋಪಿಗಳ ಪೈಕಿ ಕೆಲವರಿಗೆ ಹೊಂದಾಣಿಕೆ ಆಗಿರುವುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ, ಪವನ್, ಪ್ರದೋಷ್...
ಕೊಲೆಯಾದ ಚಿತ್ರದುರ್ಗದ ರೇಣುಕಸ್ವಾಮಿ ಅವರ ತಂದೆ, ತಾಯಿ ಮಂಗಳವಾರ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.
"ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು....