ರೇಣುಕಸ್ವಾಮಿ ಹತ್ಯೆ ಪ್ರಕರಣ: ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಸೇರಿ 7 ಮಂದಿಗೆ ಜಾಮೀನು

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್‌ಗೆ ನೀಡಬೇಕು.ಕೋರ್ಟ್‌ಗೆ ಪಾಸ್‌ಪೋರ್ಟ್‌ ಒಪ್ಪಿಸಬೇಕು. ದರ್ಶನ್‌...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಾಳೆ ದರ್ಶನ್ ಜಾಮೀನು ತೀರ್ಪು ಪ್ರಕಟ

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್‌...

ರೇಣುಕಸ್ವಾಮಿ ಹತ್ಯೆ ಪ್ರಕರಣ: ಮೂವರಿಗೆ ಜಾಮೀನು ಮಂಜೂರು

ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ ಕಾರ್ತಿಕ್‌, ನಿಖಿಲ್‌ ನಾಯಕ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ. ಈ ಮೂವರು ರೇಣುಕಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ರೇಣುಕಸ್ವಾಮಿ ಹತ್ಯೆ ಪ್ರಕರಣ