ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಫೋಟೊ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಫೋಟೋವೊಂದು ವೈರಲ್ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜೈಲಿನ ಸ್ಪೆಷೆಲ್ ಬ್ಯಾರೆಕ್‌ನ ಹೊರಗಡೆ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್‌, ಇತರೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು 24ನೇ ಎಸಿಎಂಎಂ ಇನ್ಚಾರ್ಜ್ ಕೋರ್ಟ್​ ಎದುರು ಹಾಜರುಪಡಿಸಲಾಗಿದ್ದು, ಮ್ಯಾಜಿಸ್ಟ್ರೇಟರ್ ದರ್ಶನ್...

ದರ್ಶನ್, ಸಹಚರರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ನಟನಿಗೆ ಇನ್ನಷ್ಟು ಸಂಕಷ್ಟ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು...

ದರ್ಶನ್ ಪ್ರಕರಣ | ಮೊಬೈಲ್‌ಗಾಗಿ ಪೌರಕಾರ್ಮಿಕರನ್ನು ರಾಜಕಾಲುವೆಗೆ ಇಳಿಸಿದ ಪೊಲೀಸರು; ದಸಂಸ ಖಂಡನೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷನಾಶದ ಸಲುವಾಗಿ ಮೃತ ವ್ಯಕ್ತಿ ಬಳಕೆ ಮಾಡುತ್ತಿದ್ದ ಮೊಬೈಲ್‌ ಅನ್ನು ನಟ ದರ್ಶನ್ ಮತ್ತು ಆರೋಪಿಗಳ ತಂಡ ರಾಜಕಾಲುವೆಗೆ ಎಸೆದಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು...

ರೇಣುಕಾಸ್ವಾಮಿ ಕೊಲೆ ಪ್ರಕರಣ | ಎ1 ಆರೋಪಿ ಪವಿತ್ರಾ ಗೌಡ ಜೈಲಿಗೆ; ನಟ ದರ್ಶನ್ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 20) ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಕಾಮಾಕ್ಷಿಪಾಳ್ಯ ಪೊಲೀಸರು ಹಾಜರುಪಡಿಸಿದ್ದರು. ಈ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ರೇಣುಕಾಸ್ವಾಮಿ ಕೊಲೆ ಪ್ರಕರಣ