ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ನಿಗೂಢ ಪ್ರಾಣಿಯೊಂದು ದಾಳಿ ನಡೆಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ರೇಬೀಸ್ ಲಸಿಕೆ ಪಡೆದಿದ್ದರೂ ಆರು ಮಂದಿ ಮೃತಪಟ್ಟಿದ್ದಾರೆ. ಬಹಳ ಭೀಕರವಾದ ಪ್ರಾಣಿ ಅದಾಗಿತ್ತು...
ರೇಬೀಸ್ ಲಸಿಕೆ ಪಡೆದರೂ ಚಿಕಿತ್ಸೆ ಪಡೆಯುತ್ತಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.
ಕೊಲ್ಲಂನ ಕುನ್ನಿಕೋಡ್‌ನ ನಿಯಾ ಫೈಸಲ್ ಮೃತ ಬಾಲಕಿ. ರೇಬೀಸ್ ಪತ್ತೆಯಾದ ಬಳಿಕ ಆಕೆಯನ್ನು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು....