ಸಹೋದರಿಯನ್ನೇ ಮನೆಯಿಂದ ಹೊರಹಾಕಿದ ಕೆಟಿಆರ್ ಜನರಿಗೆ ಒಳಿತು ಮಾಡುತ್ತಾರೆಯೇ?: ತೆಲಂಗಾಣ ಸಿಎಂ ವಾಗ್ದಾಳಿ

ತಮ್ಮ ಸ್ವಂತ ಸಹೋದರಿ ಕೆ. ಕವಿತಾ ಅವರಿಗೆ ತಮ್ಮ ತಂದೆ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಗಳಿಸಿದ ಆಸ್ತಿಯಲ್ಲಿ ಪಾಲು ನೀಡಬಾರದು ಎಂಬ ಕಾರಣಕ್ಕೆ ಅವರನ್ನು ಮನೆಯಿಂದಲೇ ಹೊರಹಾಕಿರುವ ಬಿಆರ್‌ಎಸ್ ನಾಯಕ ಕೆ.ಟಿ....

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ SIR ಕ್ರೌರ್ಯಕ್ಕೆ ತೆಲಂಗಾಣದಲ್ಲಿ ಸುಮಾರು 47 ಲಕ್ಷ ಮತದಾರರ ಹೆಸರುಗಳು ಬಲಿಯಾಗುವ ಆತಂಕವಿದೆ. ಎಎಸ್‌ಡಿಡಿಒ ಮತ್ತು ನೋಟಿಸ್‌ಗಳ ಅಡಿಯಲ್ಲಿ ಒಂದು...

ವೃದ್ಧ ಪೋಷಕರನ್ನು ನಿರ್ಲಕ್ಷಿಸುವ ನೌಕರರ ವೇತನದಲ್ಲಿ ಶೇ. 10-15ರಷ್ಟು ಕಡಿತ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ವೃದ್ಧ ಪೋಷಕರನ್ನು ನೋಡಿಕೊಳ್ಳದ, ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನದಲ್ಲಿ ಶೇ. 10-15ರಷ್ಟು ಕಡಿತಗೊಳಿಸಲು ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್...

ಬಿಆರ್‌ಎಸ್ ‘ಫೋನ್ ಟ್ಯಾಪಿಂಗ್’ ಮೂಲಕ ಕೋಟಿಗಟ್ಟಲೆ ಸುಲಿಗೆ ಮಾಡಿದೆ: ತೆಲಂಗಾಣ ಸಿಎಂ ಆರೋಪ

ಈ ಹಿಂದಿನ ಬಿಆರ್‌ಎಸ್ ಆಡಳಿತವು ಉದ್ಯಮಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದೆ. 'ಫೋನ್ ಟ್ಯಾಪಿಂಗ್' ಮೂಲಕ ನೂರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಭಾನುವಾರ ಆರೋಪಿಸಿದ್ದಾರೆ. ಫೆಬ್ರವರಿ 11ರ...

ಚೀನಾ-ಜಪಾನ್ ನಮ್ಮ ಸ್ಪರ್ಧಿಗಳು, ಆಂಧ್ರ-ತಮಿಳುನಾಡಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದ ಅಭಿವೃದ್ಧಿಯನ್ನು ಈಗ ನೆರೆರಾಜ್ಯಗಳ ಮಟ್ಟಕ್ಕೆ ಸೀಮಿತಗೊಳಿಸದೆ, ಜಾಗತಿಕ ಆರ್ಥಿಕ ಶಕ್ತಿಗಳ ಮಟ್ಟದಲ್ಲಿ ಅಳೆಯುವ ಹಂತಕ್ಕೆ ರಾಜ್ಯ ಬಂದಿದೆ ಎಂದು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹೇಳಿದ್ದಾರೆ. ಹೈದರಾಬಾದ್‌ನ ಸಚಿವಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ʼತೆಲಂಗಾಣ...

ಜನಪ್ರಿಯ

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...

Tag: ರೇವಂತ್ ರೆಡ್ಡಿ