ಪುಷ್ಪಾ 2 ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಸಿನಿಮಾ ತಂಡದ ಜೊತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಭೆ ನಡೆದಿದೆ. ಈ ನಡುವೆ, "ಅಭಿಮಾನಿಗಳ...
2004ರಿಂದ 2014ರ ನಡುವೆ ಯಾವಾಗ ಬೇಕಾದರೂ ರಾಹುಲ್ ಗಾಂಧಿ ಪ್ರಧಾನಿಯಾಗಬಹುದಿತ್ತು, ಆದರೆ ಅವರಿಗೆ ಹುದ್ದೆಗಳು ಮತ್ತು ಸ್ಥಾನಗಳು ಮುಖ್ಯವಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸೋಮವಾರ ಹೇಳಿದ್ದಾರೆ.
ತೆಲಂಗಾಣದ ಗಾಂಧಿ ಭವನದಲ್ಲಿ...
10 ವರ್ಷಗಳ ಬಿಆರ್‌ಎಸ್ ಆಡಳಿತದಲ್ಲಿ ಪತ್ರಕರ್ತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆ 10 ವರ್ಷಗಳಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿದೆ. ನಮ್ಮ ಸರ್ಕಾರ ಪತ್ರಕರ್ತರಿಗೆ ಬೆಂಬಲ ನೀಡುತ್ತದೆ ಎಂದು ತೆಲಂಗಾಣ ಮಾಹಿತಿ ಮತ್ತು ಸಾರ್ವಜನಿಕ...
ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ 2017ರಲ್ಲಿ ಆರಂಭವಾದ ಮೆಟ್ರೋ ಸೇವೆ ಪ್ರಸ್ತುತ ದೇಶದ 3ನೇ ಅತಿ ದೊಡ್ಡ (69.2 ಕಿ.ಮೀ) ಮೆಟ್ರೋ ಸೇವೆಯಾಗಿದೆ. ಮೊದಲ ಸ್ಥಾನದಲ್ಲಿ ದೆಹಲಿಯಿದ್ದರೆ (350 ಕಿ.ಮಿ), ಎರಡನೇ ಸ್ಥಾನದಲ್ಲಿ (73.75...
ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಯ ನಿವೃತ್ತಿ ವಯಸ್ಸನ್ನು 75 ವರ್ಷ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ. ಇದು ಅವರಿಗೂ ಅನ್ವಯವಾಗುತ್ತದೆಯೇ ಮತ್ತು ತನ್ನ 75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಮೋದಿ ಅವರು...