2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಕೂಡ ತೆಲಂಗಾಣದ ಕಾಂಗ್ರೆಸ್ಗೆ ದೊಡ್ಡ ನೈತಿಕ ಶಕ್ತಿಯಾಯಿತು. ಒಗ್ಗಟ್ಟಿನಿಂದ ಹೋರಾಡಲು ಸ್ಫೂರ್ತಿ ನೀಡಿತು. ಮುಖ್ಯವಾಗಿ ಕರ್ನಾಟಕದ ಮಾದರಿಯಲ್ಲಿಯೇ...
ತೆಲಂಗಾಣದಲ್ಲಿ ಕಾಂಗ್ರೆಸ್ ಪುಟಿದೇಳುತ್ತಿರುವುದಕ್ಕೆ ಮತ್ತು ಬಿಆರ್ಎಸ್ ಕುಸಿತ ಕಾಣುತ್ತಿರುವುದಕ್ಕೆ ಈ ಆರು ಅಂಶಗಳು ಮುಖ್ಯವಾಗಿ ತೋರುತ್ತಿವೆ.
ತೆಲಂಗಾಣದಲ್ಲಿ ನಡೆದಿರುವ ರಾಜಕೀಯ ತಿರುವು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಎದ್ದು ಕಾಣುತ್ತದೆ. 'ರಾಷ್ಟ್ರೀಯ' ಮಾಧ್ಯಮಗಳು ತಮ್ಮ ಹೆಚ್ಚಿನ...
ತೆಲಂಗಾಣ ದಲ್ಲಿ ಎರಡು ಬಾರಿ ಸುಲಭವಾಗಿ ಗೆದ್ದು ಗದ್ದುಗೆ ಹಿಡಿದಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್)ಯ ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಹ್ಯಾಟ್ರಿಕ್ ಗೆಲುವಿನ ಆಸೆಯೊಂದಿಗೆ ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್ ಈ ಬಾರಿ...
ತೆಲಂಗಾಣ ರಾಜ್ಯದ ಹಿಂದಿನ ಎರಡು ಚುನಾವಣೆಗಳಲ್ಲಿ ಕೆಸಿಆರ್ ಓಟಕ್ಕೆ ತಡೆಯೇ ಇಲ್ಲ ಎನ್ನುವಂತಿದ್ದ ಪರಿಸ್ಥಿತಿ ಈಗ ಬದಲಾಗಿದೆ. ಕಾಂಗ್ರೆಸ್ ಬಲ ಹೆಚ್ಚಿಸಿಕೊಂಡು ಗದ್ದುಗೆ ಏರಿಯೇ ಸಿದ್ಧ ಎಂದು ನುಗ್ಗುತ್ತಿದೆ. ಮೋದಿ ಪದೇ ಪದೆ...