ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸಂತ್ರಸ್ತೆಯೋರ್ವರನ್ನು ಅಪಹರಣಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯನ್ನು ರಕ್ಷಿಸುವಲ್ಲಿ ಕೊನೆಗೂ ಎಸ್‌ಐಟಿ ತಂಡದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಪ್ರಕರಣದಲ್ಲಿ ಅಪಹರಣಕ್ಕೀಡಾಗಿದ್ದ ಸಂತ್ರಸ್ತೆಯನ್ನು ಎಸ್‌ಐಟಿ ಅಧಿಕಾರಿಗಳು ಮೈಸೂರಿನಲ್ಲಿ ರಕ್ಷಣೆ ಮಾಡಿದ್ದಾರೆ....