ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಹೆಚ್ಚಿನ ರೈತರು ದಶಕದಿಂದ ರೇಷ್ಮೆ ಬೆಳೆಯುತ್ತಿದ್ದು, ರೇಷ್ಮೆಯಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಸದ್ಯ ಇರುವ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇದು...
ಸಮೀಪದಲ್ಲೇ ಇರುವ ಕ್ರಷರ್‌ನಿಂದ ಜಲ್ಲಿ ಮತ್ತು ಜಲ್ಲಿ ಪುಡಿ ತುಂಬಿಕೊಂಡು ಸಂಚರಿಸುವ ಲಾರಿಗಳಿಂದಾಗಿ ಸುತ್ತಮುತ್ತ ರೈತರಿಗೆ ಸಮಸ್ಯೆಯಾಗುತ್ತಿದೆ. ಲಾರಿಗಳಿಂದ ಏಳುವ ಧೂಳು ರೇಷ್ಮೆ ಹುಳು ತಿನ್ನುವ ಹಿಪ್ಪು ನೇರಳೆ ಸೊಪ್ಪಿನ ಮೇಲೆ ತುಂಬಿಕೊಳ್ಳುತ್ತಿದೆ....