ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಉಪ ಆದಾಯ ತಂದುಕೊಡುವ ಬಾಳೆಕಾಯಿಗೆ ಬೇಡಿಕೆ ಇದ್ದರೂ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದ್ದರಿಂದ ಬಾಳೆಗೊನೆಗಳು ತೋಟ, ರೈತರ ಮನೆಯಲ್ಲಿಯೇ ಕೊಳೆಯಲು ಆರಂಭಿಸಿದ್ದು ರೈತರು ಕಂಗಾಲಾಗಿದ್ದಾರೆ.
ಮೇ ತಿಂಗಳವರೆಗೆ ಶುಭ...
ಈಗ ಕೊಬ್ಬರಿಗೂ ಕಂಟಕ ಎದುರಾಗಿದೆ. ಕ್ವಿಂಟಲ್ ಕೊಬ್ಬರಿಗೆ ರೂ. 20 ಸಾವಿರ ಸಿಗುತ್ತಿದ್ದುದು, 7 ಸಾವಿರಕ್ಕೆ ಕುಸಿದಿದೆ. ಕೇಂದ್ರ ಸರ್ಕಾರದ 12 ಸಾವಿರಕ್ಕೆ ರಾಜ್ಯ ಸರ್ಕಾರ 1,500 ಸಾವಿರ ಸೇರಿಸಿ, ಖರೀದಿ ಕೇಂದ್ರಗಳಲ್ಲಿ...
ಮಾರುಕಟ್ಟೆಯಲ್ಲಿ ಜಾಗ ಇಲ್ಲದಷ್ಟು ಹೂಗಳನ್ನು ಮಾರಾಟ ಮಾಡಲು ಬಂದಿರುವ ರೈತರು, ತಂದ ಹೂ ಮಾರಾಟವಾಗದೆ ಬೀದಿಗೆ ಸುರಿದು ಬರುತ್ತಿರುವ ದೃಶ್ಯಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಂಡುಬಂದಿದೆ.
ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ...
ಈರುಳ್ಳಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕು ಯೋಜಿಸುತ್ತಿದ್ದರು. ಆ ವೇಳೆಗೆ ಅಕಾಲಿಕ ಮಳೆ ಸುರಿದ ಪರಿಣಾಮ ಈರುಳ್ಳಿ ಸಂಪೂರ್ಣವಾಗಿ ನೀರುಪಾಲಾಗಿದೆ. ಈರುಳ್ಳಿ ಬೆಳಿದಿದ್ದ ರೈತರು...