ರಾಗಿ ಖರೀದಿಸುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಕೇಂದ್ರ ಸರ್ಕಾರ ವಿಧಿಸಿರುವ ಷರತ್ತಿಗೊಳಪಡಿಸಿ ರೈತರಿಂದ ರಾಗಿ ಖರೀದಿಸುವ ಅವಧಿಯನ್ನು...
2014ರಲ್ಲಿ ಮೋದಿ ಘೋಷಿಸಿದ್ದ ಭರವಸೆಗಳಲ್ಲಿ ರೈತರ ಆತ್ಮಹತ್ಯೆಗಳಿಗೆ ಅಂತ್ಯ ಹಾಡುತ್ತೇವೆ ಎಂಬುದು ಪ್ರಧಾನವಾಗಿತ್ತು. ಆದರೆ, 2014-2023ರಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 4,25,000 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆದಾಯ ದ್ವಿಗುಣಗೊಳ್ಳುತ್ತದೆ ಎಂದಿದ್ದರು,...
ಚಿತ್ರದುರ್ಗದ ಭರಮಗಿರಿಯ ಸುತ್ತಮುತ್ತಲಿನ 11 ಹಳ್ಳಿಗಳ ಜನ ಕಳೆದ ಆರು ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಸಂಪರ್ಕ ಒದಗಿಸದಿದ್ದಾರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಹೋರಾಟಗಾರ...
ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಜಿಲ್ಲಾಧಿಕಾರಿ ಟಿ. ಬೂಬಾಲನ ಅವರಿಗೆ ಮನವಿ ಸಲ್ಲಿಸಿದ್ದು, ಸರ್ಕಾರದಿಂದ ಬೆಲೆ ನೀಡಿ ಖರೀದಿಸುವಂತೆ...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ನಿದಿಗೆ ಗ್ರಾಮದ ಕೆರೆಯಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿವೆ. ಕೆರೆಗೆ ಕಲುಷಿತ ನೀರು ಸೇರಿಸುವುದರಿಂದ ಈ ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.
ಈ ನಿದಿಗೆ ಗ್ರಾಮ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ...