ದಾವಣಗೆರೆ | ಸೂಳೆಕೆರೆ ಹೂಳು ಜಮೀನುಗಳಿಗೆ; ಪರೋಕ್ಷವಾಗಿ ಕೆರೆ ಪುನಶ್ಚೇತನಕ್ಕೆ ಮುಂದಾದ ರೈತರು

ದಾವಣಗೆರೆ ಜಿಲ್ಲೆಯ ಸೂಳೆಕೆರೆಯಲ್ಲಿ ಅಪಾರ ಹೂಳು ತುಂಬಿದ್ದು, ಸಂಗ್ರಹವಾಗುತ್ತಿದ್ದ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಹಿನ್ನೀರಿನ ಭಾಗದಲ್ಲಿರುವ ರೈತರು ಕೆರೆಯಲ್ಲಿನ ಫಲವತ್ತಾದ ಹೂಳನ್ನು ತೆಗೆದು ತಮ್ಮ ಜಮೀನುಗಳಿಗೆ ಸಾಗಿಸುತ್ತಿದ್ದಾರೆ. ಈ ಮೂಲಕ ಪರೋಕ್ಷವಾಗಿ ಕೆರೆಯ...

ಬೆಳಗಾವಿ | ರಿಂಗ್ ರಸ್ತೆಗಾಗಿ ಜಮೀನು ಸ್ವಾಧೀನ; ರೈತರ ಪ್ರತಿಭಟನೆ

ಬೆಳಗಾವಿ ರಿಂಗ್ ರಸ್ತೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸಿ ನೇಗಿಲ ಯೋಗಿ ರೈತ ಸೇವಾ ಸಂಘದೊಂದಿಗೆ ಸೇರಿ ನೂರಾರು ಜನ ರೈತರು ಶನಿವಾರ (ಮಾ.23) ಪ್ರತಿಭಟನೆ ನಡೆಸಿದರು. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ...

ರಾಯಚೂರು | ಜೋಳ ಖರೀದಿ ಕೇಂದ್ರ ಸ್ಥಾಪನೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ರಾಯಚೂರು ಜಿಲ್ಲೆಯ ಎಲ್ಲಾ ತಾಲೂಗಳಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆ ವಿಳಂಭ ಮಾಡದೇ ಖರೀದಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...

ಧಾರವಾಡ | ಚುನಾವಣಾ ಅಭ್ಯರ್ಥಿಗಳಿಗೆ ‘ಛೀಮಾರಿ’ಯ ಸ್ವಾಗತ ನೀಡಿ; ರೈತ ಸಂಘದ ಕರೆ

ಬರಗಾಲದ ಬೇಗೆಯಲ್ಲಿ ಬಳಲುತ್ತಿರುವ ರೈತರು ಕುಡಿಯುವ ನೀರು ಮೇವು ಸಿಗುತ್ತಿಲ್ಲ, ಹಳ್ಳಿಗಳಲ್ಲಿ ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಛೀಮಾರಿ ಹಾಕಿ ಸ್ವಾಗತ ನೀಡಿ ಎಂದು ರೈತರಿಗೆ ರೈತ ಸಂಘ ಕರೆ...

ಲೋಕಸಭಾ ಚುನಾವಣೆ | ರೈತರಿಗೆ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ನಾನಾ ಕ್ಷೇತ್ರಗಳಿಗೆ ನಾನಾ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದೆ. ಯುವಜನರು, ಆದಿವಾಸಿಗಳು ಹಾಗೂ ಮಹಿಳೆಯರಿಗೆ ಈಗಾಗಲೇ ಗ್ಯಾರಂಟಿಗಳ ಭರವಸೆ ನೀಡಿರುವ ಕಾಂಗ್ರೆಸ್‌, ಇದೀಗ, ರೈತರಿಗೆ ಐದು...

ಜನಪ್ರಿಯ

ಮೊದಲ ಬಾರಿಗೆ ತಾಲಿಬಾನ್ ಸಚಿವರಿಗೆ ಭಾರತ ಆತಿಥ್ಯ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ನಿಂತು ಹೋದ ಮೇಲೆ…..ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

ಚಿತ್ರದುರ್ಗ | ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಮಾದರಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

ʼʼಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ...

ದಾವಣಗೆರೆ | ಬೆಸ್ಕಾಂ ಉಗ್ರಾಣದಲ್ಲಿ3.85 ಕೋಟಿ ರೂ ಹಗರಣ: ಸಾಮಗ್ರಿಗಳ ದುರುಪಯೋಗ ದೂರು ದಾಖಲು

ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ 3.85 ಕೋಟಿ ಮೌಲ್ಯದ ಸಾಮಗ್ರಿಗಳ ದುರುಪಯೋಗ ಮಾಡಿರುವ...

Tag: ರೈತರು

Download Eedina App Android / iOS

X