ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ.
ಭೀಮಾ ನದಿಗೆ...
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಸ್‌ಪಿ) ಕಾನೂನು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ರೈತರು ದೇಶದಾದ್ಯಂತ ಇಂದು ರೈಲು ತಡೆ ಪ್ರಾರಂಭಿಸಿದ್ದು, ಪಂಜಾಬ್‌ನ 22 ಜಿಲ್ಲೆಗಳ ರೈಲು ನಿಲ್ದಾಣಗಳಲ್ಲಿ ಪ್ರಯಾಣ...
ತುಮಕೂರು ಜಿಲ್ಲೆಯಲ್ಲಿ ಕೊಬ್ಬರಿ ಖರೀದಿಯ ನಫೆಡ್ ಕೇಂದ್ರಗಳ ಮುಂದೆ ಮಹಿಳೆಯರು ರಾತ್ರಿಯೆಲ್ಲಾ ಸರದಿಯ ಸಾಲಿನಲ್ಲಿನಿಂತು ಕಷ್ಟುಪಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಹಾಗಾಗಿ ಇನ್ನು 2-3 ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯಲು ನಫೆಡ್ ಅಧಿಕಾರಿಗಳಿಗೆ...
ಕೋರಮಂಡಲ ಸಕ್ಕರೆ ಕಾರ್ಖಾನೆಯ ಸುತ್ತಮುತ್ತಲಿನ ಸಾವಿರಾರು ಸಾರ್ವಜನಿಕರು, ರೈತಪರ ಹೋರಾಟಗಾರರು ಪರಿಸರ ಸ್ನೇಹಿಗಳು ಅಪಾಯಕಾರಿ ಘಟಕಗಳಾದ ಡಿಸ್ಟಿಲರಿ ಮತ್ತು ಎಥನಾಲ್ ಬೇಡವೇ ಬೇಡ ಎಂದ ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣ ಸಭೆಯಲ್ಲಿ ನಡೆದ...
ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಬುಲೆಟ್ ರೈಲು ಓಡಿಸುವ ಯೋಜನೆ ಹಲವಾರು ರೈತರನ್ನು ಕಂಗಾಲಾಗಿಸಿದೆ. ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಯನ್ನು ಅವಲಂಬಿಸಿರುವ ರಾಮನಗರ ಜಿಲ್ಲೆಯ ರೈತರು, ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ವಿಸ್ತೃತ ಯೋಜನಾ...