ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು.
ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...
ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ. ಕೊನೆ ಭಾಗದ ರೈತರಿಗೆ ನೀರುಸಿಗದೆ ಅನ್ಯಾಯವಾಗಿದೆ ಆದರೆ ಸಚಿವರು ರೈತರ ಬಗ್ಗೆ ಯಾವುದೇ ಜವಾಬ್ದಾರಿ...
ರೈತರ ಮೇಲೆ ಕೇಂದ್ರ ಸರ್ಕಾರದ ಅನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾವೇರಿಯಲ್ಲಿ ಮಾರ್ಚ್ 5ರಂದು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಂಡಿದ್ದು,...
ಮಂಡ್ಯ ಜಿಲ್ಲೆಯ ಮಾಕವಳ್ಳಿಯಲ್ಲಿರುವ ಕೋರಂಡಲ್ ಸಕ್ಕರೆ ಕಾರ್ಖಾನೆಯು ಪರಿಸರಕ್ಕೆ ಮತ್ತು ಪಕ್ಕದಲ್ಲಿರುವ ಹೇಮಾವತಿ ನದಿಗೆ ಹಾನಿ ಉಂಟು ಮಾಡುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಹಲವಾರು ನಿಯಮಗಳನ್ನು ಉಲ್ಲಂಘಿಸಿದೆ. ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಲು...
ಬೆಳೆಗಳಿಗೆ ಬೆಂಬಲ ಬೆಲೆ ನೀಡಿ, ಎಂಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆ ನಡೆಸಿದ್ದು, ರಾಯಚೂರು ಜಿಲ್ಲಾಧಿಕಾರಿಗೆ ಮನವಿ...