ಕೇಂದ್ರ ಸರ್ಕಾರದಿಂದ ರೈತರ ಮೇಲೆ ನಡೆಸುತ್ತಿರುವ ನಿರಂತರ ದಾಳಿ, ಹಲ್ಲೆ, ದೌರ್ಜನ್ಯ ಖಂಡಿಸಿ ಕರ್ನಾಟಕದ ತೆರಿಗೆ ಪಾಲನ್ನು ಹಂಚಿಕೆಯಲ್ಲಿ ಮಾಡುತ್ತಿರುವ ದೊರಣೆ ವಿರೋಧಿಸಿ ಕಲಬುರಗಿ ಲೋಕಸಭಾ ಸದಸ್ಯರ ಕಚೇರಿ ಎದುರು ಕರ್ನಾಟಕ ರಾಜ್ಯ...
ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಶಿವಮೊಗ್ಗ ಸಂಯುಕ್ತ ಹೋರಾಟ ಮತ್ತು ಕರ್ನಾಟಕ, ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ಎಪಿಎಂಸಿ ಕಾಯ್ದೆ ಬಂದಾಕ್ಷಣ ರೈತರ ಬದುಕು ಬಂಗಾರವಾಗುತ್ತದೆ ಎಂದು ಭ್ರಮಿಸುವ ಅಗತ್ಯವಿಲ್ಲ. ಇಂತಹ ಹತ್ತಾರು ಕಾಯ್ದೆಗಳು ಈಗಾಗಲೇ ಜಾರಿಯಲ್ಲಿದ್ದರೂ, ರಾಜ್ಯದ ರೈತರ ಬದುಕೇನು ಬಂಗಾರವಾಗಿಲ್ಲ. ಕಾಯ್ದೆ ಬಗ್ಗೆ ಸರ್ಕಾರ ಒಲವು ತೋರುತ್ತಿದೆ, ಜಾರಿಗೆ...
ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.
ಕೊಳವೆ ಬಾವಿ ಸೌಲಭ್ಯ ಇರುವ ರೈತರು...
ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಫೆಬ್ರವರಿ 13ರಿಂದ ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ಪಂಜಾಬ್ ರೈತರು ದೆಹಲಿಯತ್ತ ಟ್ರ್ಯಾಕ್ಟರ್‌ಗಳಲ್ಲಿ ಪ್ರತಿಭಟನಾ ರ್‍ಯಾಲಿ ಹೊರಟಿದ್ದಾರೆ. ರೈತರ ಹೋರಾಟವನ್ನು...