ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಮೈಕ್ರೋ ಫೈನಾನ್ಸ್‌ಗಳು ಸಾಲ ಮರುಪಾವತಿಗೆ ರೈತರಿಗೆ ನೀಡುತ್ತಿರುವ ನೊಟೀಸ್ ತಡೆಹಿಡಿಯುವಂತೆ, ನೊಟೀಸ್‌ಗಳಿಗೆ ಬೆಂಕಿಹಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಣ ದಾವಣಗೆರೆ ಜಿಲ್ಲೆ ಜಗಳೂರು...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಹೆಚ್ಚಿನ ರೈತರು ದಶಕದಿಂದ ರೇಷ್ಮೆ ಬೆಳೆಯುತ್ತಿದ್ದು, ರೇಷ್ಮೆಯಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಸದ್ಯ ಇರುವ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇದು...
ಈ ಬಾರಿಯ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ರೈತರು ಪರದಾಡುವಂತಾಗಿದ್ದು, ದನ-ಕರುಗಳಿಗೆ ಮೇಲು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಭಾರೀ ಮೇವಿನ ಕೊರತೆಯಾಗಿದ್ದು ದುಂಡಶಿ ಹೋಬಳಿ ಸೇರಿದಂತೆ, ರೈತರು ಮೇವು...
25 ವರ್ಷಗಳಿಂದ ಕಾಣೆಯಾಗಿದ್ದ 'ತುಂಗಭದ್ರಾ ಶುಗರ್ ವರ್ಕ್ಸ್' ಸಕ್ಕರೆ ಕಾರ್ಖಾನೆಯವರು ಈಗ ರೈತರು ಮತ್ತು ನಿವಾಸಿಗಳಿಗೆ ತೊಂದರೆ ನೀಡುತ್ತಿದ್ದಾರೆ. ಜಮೀನು ತಮ್ಮದೆಂದು ಜನರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘದ...
ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಲಾಗಿದ್ದಾರೆ. ಮತ್ತೊಂದಡೆ ಅಳಿದು ಉಳಿದಿರುವ ಬೆಳೆಗೆ ಬೆಲೆಯೂ ಸಿಗದೆ ರೈತರು ನಷ್ಟ ಅನುಭವಿಸಿದ್ದಾರೆ. ರೈತರು ಸಂಕಷ್ಟ ಎದುರಿಸುತ್ತಿದ್ದು, ರೈತರ...