ಧಾರವಾಡ | ವಿದ್ಯುತ್‌ ಕೊರತೆ, ನೀರಿದ್ದರೂ ಬೆಳೆಗೆ ಉಣಿಸಲಾಗದೆ ರೈತರು ಕಂಗಾಲು

ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರದಾಗಿದ್ದು, ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ...

ರಾಯಚೂರು | ಗೂಗಲ್ ಬ್ಯಾರೇಜ್‌ನಿಂದ ನೀರು ಒದಗಿಸಿ; ರೈತ ಸಂಘದ ಒತ್ತಾಯ

ತುಂಗಭದ್ರ ಎಡದಂಡೆ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಕೊನೆಭಾಗದ ರೈತರಿಗೆ ನೀರು ಬರದೆ ರೈತರು ಆರ್ಥಿಕ ಸಂಕಷ್ಟ ಗುರಿಯಾಗುವಂತಾಗಿದ್ದು, ಗೂಗಲ್ ಬ್ಯಾರೇಜ್‌ನಿಂದ ಕೊನೆಭಾಗಕ್ಕೆ ನೀರು ಒದಗಿಸಲು ಸರ್ಕಾರ ಮುಂದಾಗ ಬೇಕು ಇಲ್ಲವಾದಲ್ಲಿ ವಿಧಾನಸೌಧದ...

ವಿಜಯಪುರ | ಈರುಳ್ಳಿ ಬೆಲೆ ಏರಿಕೆ – ರೈತರಿಗೆ ಸಿಗದ ಲಾಭ

ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...

ಹೆಗ್ಗಡದೇವನಕೋಟೆ ಸೀಮೆಯ ಕನ್ನಡ | ‘ಅಯ್ಯೋ ನಿನ್ ಸೊಲ್ ಅಡ್ಗ… ಅದ್ಯಾಕಮ್ಮಿ!’

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌)  ಅದ್ಯಾಕ ಸಾರದ್ದಕ್ಕ ನಿನ್ನ ಹೆಣ್ಣು ಈಚ್ಗುವ-ಮನ್ಗುವ ಪಂಗಾರಿ ಕಡಂಗಾ ತಿರುಗುತ್ತಾ ಇದ್ದದ್ದು.... ನಿನ್ ಗಂಡ ಶಂಕ್ರಣ್ಣ ಎಲ್ಲಗ ಹೋದ್ನಾ.....

ಬಳ್ಳಾರಿ | ಡಿಸೆಂಬರ್ ಮೊದಲ ವಾರದವರೆಗೆ ನೀರು ಬಿಡಿ; ರೈತರ ಆಗ್ರಹ

ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...

ಜನಪ್ರಿಯ

ಭಾರತ-ವೆಸ್ಟ್ ಇಂಡೀಸ್ ಟೆಸ್ಟ್ | ಮೊದಲ ದಿನದಾಟ ಅಂತ್ಯ, ಭಾರತ ಮೇಲುಗೈ, ರಾಹುಲ್‌ ಅರ್ಧಶತಕ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ...

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

ಕಸಾಪ ಅಧ್ಯಕ್ಷರ ಎಡವಟ್ಟು; ಡಿಸೆಂಬರ್‌ನಲ್ಲಿ ಸಮ್ಮೇಳನ ನಡೆಯುವುದೇ ಅನುಮಾನ!

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿ ವಿರುದ್ಧ ಸಹಕಾರ ಇಲಾಖೆ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

Tag: ರೈತರು

Download Eedina App Android / iOS

X