ಚಾಮರಾಜನಗರ | ಬಿತ್ತನೆ ಅಭಿಯಾನಕ್ಕೆ ಚಾಲನೆ ನೀಡಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಗುರುವಾರ ಚಾಲನೆ ನೀಡಿದರು. ಪ್ರಗತಿಪರ ರೈತರಾದ...

ದಾವಣಗೆರೆ | ಮುಸ್ಲಿಂ ವಿರೋಧಿ ಹೇಳಿಕೆ ಖಂಡಿಸಿ ಶ್ರೀರಂಗಪಟ್ಟಣ ಶಾಸಕರ ವಜಾಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಪ್ರತಿಭಟನೆ.

ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇನೆ ಎನ್ನುವ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆ ಖಂಡಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್...

ನಮ್ಮ ಕರ್ನಾಟಕ | 50 ವರ್ಷಗಳಲ್ಲಿ ಕೃಷಿ ಕ್ಷೇತ್ರ ಕಂಡ ಏಳುಬೀಳುಗಳೇನು? (ಭಾಗ-2)

ಯುವಕರು ಕೃಷಿಯಲ್ಲಿ ತೊಡಗಲು ಬೇಸಾಯವನ್ನು ಒಂದು ಲಾಭದಾಯಕ ಕಸುಬನ್ನಾಗಿಸಿ ಆ ಮೂಲಕ 'ಊಹಿಸಲ್ಪಡುವ ಆದಾಯ’ ದೊರಕುವಂತಾಗಬೇಕು. ಇದಕ್ಕೆ ಪೂರಕವಾಗಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯಾದರೂ ಖಾತರಿಯಾಗಿ ಸಿಗುವುದು ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ...

ರೈತರ ಪ್ರಮುಖ 2 ಬೇಡಿಕೆ ಒಪ್ಪಿಕೊಂಡಿದ್ದೇವೆ – ಪ್ರತಿಭಟನೆ ಕೈಬಿಡಿ: ರೈತರಲ್ಲಿ ಸಚಿವ ಎಂ.ಬಿ ಪಾಟೀಲ್ ಮನವಿ

ಸುಮಾರು ಮೂರೂವರೆ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತರ ಪ್ರಮುಖ ಎರಡು ಬೇಡಿಕೆಗಳನ್ನು ಸರ್ಕಾರವು ಒಪ್ಪಿಕೊಂಡಿದೆ. ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಪ್ರತಿಭಟನಾನಿರತ ರೈತರಲ್ಲಿ ಕೈಗಾರಿಕಾ ಸಚಿವ ಎಂ.ಬಿ...

ಇರಾನ್-ಇಸ್ರೇಲ್ ಸಂಘರ್ಷ | ಭಾರತದ ಬಾಸ್ಮತಿ ಬೆಳೆವ ರೈತರು-ರಫ್ತುದಾರರಿಗೆ ಸಂಕಷ್ಟ

ಭಾರತವೂ ಸೇರಿದಂತೆ ಜಗತ್ತಿನ ನಾನಾ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸುಂಕ ಹೇರಿಕೆ ಸಮರ ಸಾಧಿಸಿದ್ದಾರೆ. ಭಾರತದ ಮೇಲೆ 26% ಸುಂಕ ವಿಧಿಸಲಾಗಿದ್ದು, ಭಾರತದಲ್ಲಿನ ಬಾಸ್ಮತಿ ಅಕ್ಕಿ ರಫ್ತು ಮಾರುಕಟ್ಟೆ...

ಜನಪ್ರಿಯ

ಫಿಲಿಪೈನ್ ಭೂಕಂಪ | ಸಾವಿನ ಸಂಖ್ಯೆ 72ಕ್ಕೆ ಏರಿಕೆ; 20,000 ಜನರ ಸ್ಥಳಾಂತರ

ಮಧ್ಯ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಈವರೆಗೆ 72 ಮಂದಿ ಸಾವನ್ನಪ್ಪಿದ್ದಾರೆ....

ಕರ್ನಾಟಕಕ್ಕೆ ₹3705 ಕೋಟಿ ಹೆಚ್ಚುವರಿ ತೆರಿಗೆ ಪಾಲು ಒದಗಿಸಿದ ಕೇಂದ್ರ ಸರ್ಕಾರ: ಪ್ರಲ್ಹಾದ ಜೋಶಿ

ದೇಶದ ಜನತೆಗೆ Next Gen GST ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

Tag: ರೈತರು

Download Eedina App Android / iOS

X