ಊರಲ್ಲಿ ಯಾರಾದ್ರೂ ಸತ್ತರೆ ಅವರನ್ನು ಹೂಳಲು, ಸುಡಲು ಸುಡುಗಾಡಿಗೆ ದಾರಿ ಇಲ್ಲ. ರೈತರಿಗೆ ಸುಡುಗಾಡು ದಾರಿ ಮೂಲಕ ತಮ್ಮ ಜಮೀನುಗಳಿಗೆ ಹೋಗಲು ದಾರಿ ಇಲ್ಲ. ಸ್ಮಶಾನಕ್ಕೆ, ಜಮೀನಿಗೆ ಹೋಗಲು ರೈತರು, ಗ್ರಾಮಸ್ಥರು ಪರದಾಡುತ್ತಿದ್ದಾರೆ...
‘ನಬಾರ್ಡ್‌ನಿಂದ ರಾಜ್ಯಕ್ಕೆ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲ ನೀಡಿದ್ದರು, ಈ ವರ್ಷ 2,340 ಕೋಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ’ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇಂದ್ರ...
ಅನ್ನದಾತರ ವಿವಿಧ ಸಮಸ್ಯೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾಸನದಲ್ಲಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರಿಗೆ ಚನ್ನರಾಯಪಟ್ಟಣ ಹೋಬಳಿಯ 'ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ'ಯ ರೈತರು ಘೇರಾವ್ ಹಾಕಿದ್ದಾರೆ....
ನಬಾರ್ಡ್ ಸಾಲ ನಿರಾಕರಿಸುವುದು- ವಾಣಿಜ್ಯ ಬ್ಯಾಂಕ್‌ಗಳು ಮತ್ತು ಖಾಸಗಿ ಹಣಕಾಸು ಲೇವಾದೇವಿದಾರರತ್ತ ರೈತರನ್ನು ಬಲವಂತವಾಗಿ ಸರ್ಕಾರಗಳೇ ದೂಡಿದಂತಲ್ಲವೇ? ಹೆಚ್ಚಿನ ಬಡ್ಡಿದರವೆಂಬ ಕುಣಿಕೆಗೆ ರೈತರನ್ನು ಸಿಲುಕಿಸಿ, ಆತ್ಮಹತ್ಯೆಯತ್ತ ನೂಕಿದಂತಲ್ಲವೇ? ರೈತರ ಸಾವಿಗೆ ಸರ್ಕಾರವೇ ಹೊಣೆಯಲ್ಲವೇ?
'ನಬಾರ್ಡ್‌ನಿಂದ...