‘ಭಾರತಮಾಲಾ’ ಯೋಜನೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ನಾರೂರು ರೈತರು ಪಂಜಾಬ್‌ನ ಬಟಿಂಡಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯು ತೀವ್ರಗೊಂಡಿದ್ದು, ರೈತರು ಮತ್ತು ಪೊಲೀಸ್ ಸಿಬ್ಬಂದಿಯ ನಡುವೆ ಘರ್ಷಣೆ ನಡೆದಿದೆ.
ಭಾರತಮಾಲಾ ಒಂದು...
ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಹಾಸನ ಜಿಲ್ಲೆ ರೈತರಿಂದ ರಾಗಿ, ಭತ್ತ, ಬಿಳಿಜೋಳಗಳ ಖರೀದಿ ಪ್ರಕ್ರಿಯೆಯ ಕುರಿತು ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ...
ಮೆಣಸಿನಕಾಯಿ ಮಾರಾಟ ಮಾಡಿದ್ದ ರೈತರಿಗೆ ಹಣ ಬಾಕಿ ಉಳಿಸಿಕೊಂಡು ದಲ್ಲಾಳಿಯೋರ್ವ ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಘಟನೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.
ದೇವದುರ್ಗ ತಾಲೂಕಿನ ಸುಮಾರು 50ಕ್ಕಿಂತ ಹೆಚ್ಚು ರೈತರು ಮೆಣಸಿನಕಾಯಿ ಬೆಳೆದು ಮಸರಕಲ್...
ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ...
ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...